ಬೆಂಗಳೂರು : ಡಿಬಾಸ್ ʻIEDʼ ಎಂಬ ಮಾನಸಿಕ ಅಸ್ವಸ್ಥತೆಯಿಂದ ಬಳಲುತ್ತಿದ್ದಾನೆ ಎಂದು ನಟ ದರ್ಶನ್ ವಿರುದ್ಧ ಪ್ರಶಾಂತ್ ಸಂಬರಗಿ ಹೊಸ ಬಾಂಬ್ ಸಿಡಿಸಿದ್ದಾರೆ. ಈ ಕುರಿತು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿರುವ ಅವರು, ದರ್ಶನ ಕರ್ಮ ಕಾಂಡ Part 4. ಸೈಕೋ ಮುಲಾಮ್ ರಾಜಾ. ರೇಣುಕಾ ಸ್ವಾಮಿಗೆ ನ್ಯಾಯ ಸಿಗಲಿ. ಡಿ ಬಾಸ್ IED ಎಂಬ ಮಾನಸಿಕ ಅಸ್ವಸ್ಥತೆಯಿಂದ ಬಳತಾದ್ದಾನೆ. (Intermittent Explosive Disorder). ಕನ್ನಡದಲ್ಲಿ ಈ ಮಾನಸಿಕ ಕಾಯಿಲೆ ಮರುಕಳಿಸುವ ಸ್ಫೋಟಕ ಅಸ್ವಸ್ಥತೆ ಅಂತ ಕರೀತಾರೆ. … Continue reading ʻಡಿ ಬಾಸ್ʻ IED ಎಂಬ ಮಾನಸಿಕ ಅಸ್ವಸ್ಥತೆಯಿಂದ ಬಳಲುತ್ತಿದ್ದಾನೆ : ನಟ ದರ್ಶನ್ ವಿರುದ್ಧ ಪ್ರಶಾಂತ್ ಸಂಬರಗಿ ಹೊಸ ಬಾಂಬ್!
Copy and paste this URL into your WordPress site to embed
Copy and paste this code into your site to embed