ಡಿ. 29ಕ್ಕೆ ಪಂಚಮಸಾಲಿಗೆ 2ಎ ಮೀಸಲಾತಿ ನೀಡುವುದಾಗಿ ಸಿಎಂ ಭರವಸೆ : ಯತ್ನಾಳ್

ಬೆಳಗಾವಿ:ಬೆಳಗಾವಿ ಸುವರ್ಣಸೌಧದಲ್ಲಿ ಪಂಚಮಸಾಲಿ 2ಎ ಮೀಸಲಾತಿ ಒತ್ತಾಯಿಸಿ ಬೆಳಗಾವಿ ಸುವರ್ಣ ವಿಧಾನಸೌಧದ ಎದುರು ಪಂಚಮಸಾಲಿ ಸಮಾಜದಿಂದ ವಿರಾಟ್ ಸಮಾವೇಶ  ನಡೆಸಿದೆ.  ಪಂಚಮಸಾಲಿ ಮೀಸಲಾತಿ ವಿಚಾರವಾಗಿ ಮತ್ತೆ ಹತ್ತು ದಿನಗಳವರೆಗೆ ಸಿಎಂ ಬೊಮ್ಮಾಯಿ ಗಡುವು ಕೇಳಿದ್ದಾರೆ. ನಿಮ್ಮ ಸಮಸ್ಯೆ ಬಗ್ಗೆ ಸ್ಪಷ್ಟ ನಿರ್ಧಾರ ಮಾಡುತ್ತೇನೆ. ಸಿಎಂ ಮಾತಿಗೆ ಯಾವುದೇ ಪ್ರತಿಕ್ರಿಯೆ ನೀಡದ ಪಂಚಮಸಾಲಿ ಸಮಾಜದ ನಾಯಕರು. ವೇದಿಕೆಯಲ್ಲೇ ಸಮಾಜದ ನಿರ್ಧಾರ ಹೇಳ್ತೇನೆ ಅಂತ ಮುಖಂಡರು ಹೊರಟಿದ್ದಾರೆ. ಈ ಬಗ್ಗೆ ಬಸನಗೌಡ ಪಾಟೀಲ್ ಯತ್ನಾಳ್ ಪ್ರತಿಕ್ರಿಯೆ ನೀಡಿದ್ದು,  ಡಿ. 29ಕ್ಕೆ … Continue reading ಡಿ. 29ಕ್ಕೆ ಪಂಚಮಸಾಲಿಗೆ 2ಎ ಮೀಸಲಾತಿ ನೀಡುವುದಾಗಿ ಸಿಎಂ ಭರವಸೆ : ಯತ್ನಾಳ್