Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಸಾಗರದಲ್ಲಿ ‘ಸತ್ತವರ ಹೆಸರ’ಲ್ಲಿ ಆಸ್ತಿ ಮಾರಾಟ, ಬೃಹತ್ ಭೂ ಹಗರಣ: ‘ಲೋಕಾಯುಕ್ತ’ದಿಂದ ತನಿಖೆಗೆ ಆದೇಶ

ದಂಪತಿಗಳ ಲೈಂಗಿಕ ಜೀವನ ಸುಧಾರಿಸಲು ಈ ಒಂದು ಸರಳ ಅಭ್ಯಾಸ ಸಾಕು: ಸಂಶೋಧನೆಯಿಂದ ದೃಢ!

ದಂಪತಿಗಳ ನಡುವಿನ ಅನ್ಯೋನ್ಯತೆ ಹೆಚ್ಚಿಸಲು ಹೊಸ ಪ್ರಯೋಗ: ವೈವಾಹಿಕ ಜೀವನಕ್ಕೆ ಮರುಜೀವ ನೀಡಿದ ‘ನಗ್ನ ಛಾಯಾಚಿತ್ರ’

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ದಾವಣಗೆರೆ ವಿವಿ ಅಂತರ ಕಾಲೇಜು ಭಾರ ಎತ್ತುವ ಸ್ಪರ್ಧೆಯಲ್ಲಿ ‘ಡಿ.ದೇವರಾಜ ಅರಸು ಡಿಗ್ರಿ ಕಾಲೇಜು’ ವಿದ್ಯಾರ್ಥಿಗಳು ಭರ್ಜರಿ ಗೆಲುವು
KARNATAKA

ದಾವಣಗೆರೆ ವಿವಿ ಅಂತರ ಕಾಲೇಜು ಭಾರ ಎತ್ತುವ ಸ್ಪರ್ಧೆಯಲ್ಲಿ ‘ಡಿ.ದೇವರಾಜ ಅರಸು ಡಿಗ್ರಿ ಕಾಲೇಜು’ ವಿದ್ಯಾರ್ಥಿಗಳು ಭರ್ಜರಿ ಗೆಲುವು

By ವಸಂತ ಬಿ ಈಶ್ವರಗೆರೆ
filter: 0; fileterIntensity: 0.0; filterMask: 0; captureOrientation: 0; algolist: 0; multi-frame: 0; brp_mask:0; brp_del_th:null; brp_del_sen:null; motionR: 0; delta:null; module: photo;hw-remosaic: false;touch: (-1.0, -1.0);sceneMode: 7864320;cct_value: 0;AI_Scene: (-1, -1);aec_lux: 147.39153;aec_lux_index: 0;albedo: ;confidence: ;motionLevel: 0;weatherinfo: null;temperature: 43;

ಚಿತ್ರದುರ್ಗ: ದಾವಣಗೆರೆ ವಿವಿಯ ಅಂತರ ಕಾಲೇಜು ಭಾರ ಎತ್ತುವ ಸ್ಪರ್ಧೆಯಲ್ಲಿ ದಾವಣಗೆರೆಯ ಹೊನ್ನೂರು ಗೊಲ್ಲರಹಟ್ಟಿಯ ಡಿ.ದೇವರಾಜ ಅರಸು ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿಗಳು ಭರ್ಜರಿ ಗೆಲುವು ಸಾಧಿಸಿದ್ದಾರೆ.

ಕಳೆದ ಅಕ್ಟೋಬರ್.9, 10ರಂದು ಚಿತ್ರದುರ್ಗದ ಸರ್ಕಾರಿ ವಿಜ್ಞಾನ ಕಾಲೇಜು ಆವರಣದಲ್ಲಿ 2025-26ನೇ ಸಾಲಿನ ದಾವಣಗೆರೆ ವಿಶ್ವ ವಿದ್ಯಾಲಯದ ಅಂತರ ಕಾಲೇಜು ಭಾರ ಎತ್ತುವ ಸ್ಪರ್ಧೆ ನಡೆಯಿತು.

ಈ ಸ್ಪರ್ಧೆಯಲ್ಲಿ ದಾವಣಗೆರೆಯ ಹೊನ್ನೂರು ಗೊಲ್ಲರಹಟ್ಟಿಯಲ್ಲಿರುವಂತ ಡಿ.ದೇವರಾಜ ಅರಸು ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿಗಳು ಭಾಗಿಯಾಗಿದ್ದರು. ಈ ಸ್ಪರ್ಧೆಯಲ್ಲಿ ಈ ಕೆಳಕಂಡಂತೆ ವಿದ್ಯಾರ್ಥಿಗಳು ಗೆಲುವು ಸಾಧಿಸಿದ್ದಾರೆ.

  • ಪವನ್ ಎಚ್-  Power Lifting 66 kg ವಿಭಾಗದಲ್ಲಿ ಒಟ್ಟು 410 kg ಎತ್ತುವ ಮೂಲಕ ಪ್ರಥಮ ಸ್ಥಾನ, Weight Lifting 65 kg ವಿಭಾಗದಲ್ಲಿ ಒಟ್ಟು 180 kg ಎತ್ತುವ ಮೂಲಕ ಪ್ರಥಮ ಸ್ಥಾನ
  • ನವೀನ್ ಎಸ್ –Weight Lifting 71 kg ವಿಭಾಗದಲ್ಲಿ ಒಟ್ಟು 215 kg ಎತ್ತುವ ಮೂಲಕ ಪ್ರಥಮ ಸ್ಥಾನ
  • ವಿಷ್ಣು ಎಮ್ – Power Lifting 59 kg ವಿಭಾಗದಲ್ಲಿ ಒಟ್ಟು 445 kg ಎತ್ತುವ ಮೂಲಕ ದ್ವೀತಿಯ ಸ್ಥಾನವನ್ನು ಪಡೆದಿದ್ದಾರೆ.

ದಾವಣಗೆರೆ ವಿವಿಯ ಅಂತರ ಕಾಲೇಜು ಭಾರ ಎತ್ತುವ ಸ್ಪರ್ಧೆಯಲ್ಲಿ ಗೆಲುವು ಸಾಧಿಸಿದಂತ ವಿದ್ಯಾರ್ಥಿಗಳಿಗೆ ಹೊನ್ನೂರು ಗೊಲ್ಲರಹಟ್ಟಿಯ ಡಿ.ದೇವರಾಜ ಅರಸು ಪ್ರಥಮ ದರ್ಜೆ ಕಾಲೇಜಿನ ಆಡಳಿತ ಮಂಡಳಿಯ ಕಾರ್ಯದರ್ಶಿಯಾದಂತ ಡಾ. ಗೀತಾ ಶಿವಮೂರ್ತಿ ನಾಯ್ಕ್, ಪ್ರಾಂಶುಪಾಲರಾದ ತಿಪ್ಪೇಶಿ.ಜಿ ಆರ್, ಡಾ.ಶಿವಶಂಕರ.ವಿ, ದೈಹಿಕ ಶಿಕ್ಷಣ ನಿರ್ದೇಶಕರು ಮತ್ತು ಎಲ್ಲಾ ಬೋಧಕ ಮತ್ತು ಬೋಧಕೇತರ ವರ್ಗದವರು ಶುಭ ಕೋರಿದ್ದಾರೆ.

ದೀಪಾವಳಿ ಹಬ್ಬಕ್ಕೆ ಊರಿಗೆ ಹೊರಟವರ ಗಮನಕ್ಕೆ: ನೈಋತ್ಯ ರೈಲ್ವೆಯಿಂದ ವಿಶೇಷ ರೈಲುಗಳ ಸಂಚಾರ

BIG NEWS: ‘ಸಹಕಾರ ಸಂಘ’ಗಳೂ ‘ಭ್ರಷ್ಟಾಚಾರ ಕಾಯ್ದೆ’ ವ್ಯಾಪ್ತಿಗೆ ಬರುತ್ತವೆ: ಕರ್ನಾಟಕ ಹೈಕೋರ್ಟ್

Share. Facebook Twitter LinkedIn WhatsApp Email

Related Posts

ಸಾಗರದಲ್ಲಿ ‘ಸತ್ತವರ ಹೆಸರ’ಲ್ಲಿ ಆಸ್ತಿ ಮಾರಾಟ, ಬೃಹತ್ ಭೂ ಹಗರಣ: ‘ಲೋಕಾಯುಕ್ತ’ದಿಂದ ತನಿಖೆಗೆ ಆದೇಶ

2 Mins Read

ಜನಿವಾರಕ್ಕೆ ಇವರೇನು ಅನುಮತಿ ನೀಡೋದು? ಕೇಸರಿ ಶಾಲು ನಿಷೇಧಿಸಲು ಇವರ್ಯಾರು?: ಪ್ರಹ್ಲಾದ್ ಜೋಶಿ ಪ್ರಶ್ನೆ

1 Min Read

ಮಂಗಳೂರಲ್ಲಿ ಹವಾಮಾನ ವೈಫರಿತ್ಯದಿಂದ ಆಕಾಶದಲ್ಲೇ ಅರ್ಧ ಗಂಟೆ ಗಿರಕಿ ಹೊಡೆದ ವಿಮಾನಗಳು

1 Min Read
Recent News

ಸಾಗರದಲ್ಲಿ ‘ಸತ್ತವರ ಹೆಸರ’ಲ್ಲಿ ಆಸ್ತಿ ಮಾರಾಟ, ಬೃಹತ್ ಭೂ ಹಗರಣ: ‘ಲೋಕಾಯುಕ್ತ’ದಿಂದ ತನಿಖೆಗೆ ಆದೇಶ

ದಂಪತಿಗಳ ಲೈಂಗಿಕ ಜೀವನ ಸುಧಾರಿಸಲು ಈ ಒಂದು ಸರಳ ಅಭ್ಯಾಸ ಸಾಕು: ಸಂಶೋಧನೆಯಿಂದ ದೃಢ!

ದಂಪತಿಗಳ ನಡುವಿನ ಅನ್ಯೋನ್ಯತೆ ಹೆಚ್ಚಿಸಲು ಹೊಸ ಪ್ರಯೋಗ: ವೈವಾಹಿಕ ಜೀವನಕ್ಕೆ ಮರುಜೀವ ನೀಡಿದ ‘ನಗ್ನ ಛಾಯಾಚಿತ್ರ’

ನೈಸರ್ಗಿಕ ಪೋಷಕಾಂಶಗಳ ಗಣಿ: ಪ್ರತಿದಿನ ಮೊಳಕೆ ಕಾಳುಗಳನ್ನು ತಿನ್ನುವುದರಿಂದಾಗುವ 7 ಲಾಭಗಳು

State News
KARNATAKA

ಸಾಗರದಲ್ಲಿ ‘ಸತ್ತವರ ಹೆಸರ’ಲ್ಲಿ ಆಸ್ತಿ ಮಾರಾಟ, ಬೃಹತ್ ಭೂ ಹಗರಣ: ‘ಲೋಕಾಯುಕ್ತ’ದಿಂದ ತನಿಖೆಗೆ ಆದೇಶ

By ವಸಂತ ಬಿ ಈಶ್ವರಗೆರೆ KARNATAKA 2 Mins Read

ಬೆಂಗಳೂರು: ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನಲ್ಲಿ ನಡೆಯುತ್ತಿರುವ ಭೂ ಮಾಫಿಯಾದ ಭೀಕರ ದಂಧೆಯೊಂದು ಬಯಲಿಗೆ ಬಂದಿದೆ. ಸತ್ತವರ ಹೆಸರಿನಲ್ಲಿ ನಕಲಿ…

ಜನಿವಾರಕ್ಕೆ ಇವರೇನು ಅನುಮತಿ ನೀಡೋದು? ಕೇಸರಿ ಶಾಲು ನಿಷೇಧಿಸಲು ಇವರ್ಯಾರು?: ಪ್ರಹ್ಲಾದ್ ಜೋಶಿ ಪ್ರಶ್ನೆ

ಮಂಗಳೂರಲ್ಲಿ ಹವಾಮಾನ ವೈಫರಿತ್ಯದಿಂದ ಆಕಾಶದಲ್ಲೇ ಅರ್ಧ ಗಂಟೆ ಗಿರಕಿ ಹೊಡೆದ ವಿಮಾನಗಳು

BIG NEWS: ಸಾಗರದ ನಾಡಕಲಸೆಯಲ್ಲಿ ‘ಕಂದಾಯ ಭೂಮಿ’ ಒತ್ತುವರಿ: ಲೋಕಾಯುಕ್ತರಿಂದ ಸ್ವಯಂ ಪ್ರೇರಿತ ಮೊಕದ್ದಮೆ ದಾಖಲು

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.