ಡಿ.ದೇವರಾಜ ಅರಸು ಜನಪರ ಕೊಡುಗೆಗಳು ಮಾದರಿ: ಮದ್ದೂರು ತಹಶೀಲ್ದಾರ್ ಪರಶುರಾಮ್ ಸತ್ತಿಗೇರಿ

ಮಂಡ್ಯ : ಉಳುವವನೇ ಭೂ ಒಡೆಯ ಎಂಬ ಯೋಜನೆಯನ್ನು ಜಾರಿಗೆ ತಂದು ರಾಜ್ಯದಲ್ಲಿ 21 ಲಕ್ಷ ಎಕರೆ ಭೂಮಿಯನ್ನು ನಿರ್ಗತಿಕರಿಗೆ ನೀಡುವ ಮೂಲಕ ಸಾಮಾಜಿಕ ನ್ಯಾಯ ನೀಡಿದವರು ಡಿ.ದೇವರಾಜ ಅರಸು ಅವರು ಎಂದು ಮದ್ದೂರು ತಹಶೀಲ್ದಾರ್ ಪರಶುರಾಮ್ ಸತ್ತಿಗೇರಿ ಬುಧವಾರ ಹೇಳಿದರು. ಮದ್ದೂರು ತಾಲೂಕು ಆಡಳಿತ, ತಾಲೂಕು ಪಂಚಾಯತ್ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಹಯೋಗದೊಂದಿಗೆ ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರ 110 ನೇ ಜನ್ಮದಿನಾಚರಣೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಉಳುವವನೇ … Continue reading ಡಿ.ದೇವರಾಜ ಅರಸು ಜನಪರ ಕೊಡುಗೆಗಳು ಮಾದರಿ: ಮದ್ದೂರು ತಹಶೀಲ್ದಾರ್ ಪರಶುರಾಮ್ ಸತ್ತಿಗೇರಿ