BIGG NEWS: ಡಿ. 24ರಿಂದ ಮೈಸೂರು ಅರಮನೆ ಆವರಣದಲ್ಲಿ ಫಲಪುಷ್ಪ ಪ್ರದರ್ಶನ: ‘ಕಾಶಿ ವಿಶ್ವನಾಥ ದೇವಸ್ಥಾನ ಮಾದರಿ’ ಅನಾವರಣ

ಮೈಸೂರು :  ಕೊರೊನಾ ಆರ್ಭಟ ಕಡಿಮೆಯಾದ ಹಿನ್ನೆಲೆ ಈ ಬಾರಿ ದಸರಾ ಮಹೋತ್ಸವ  ಅದ್ಧೂರಿಯಾಗಿ ನಡೆಸಲಾಗಿತ್ತು.ಈ ಬೆನ್ನಲ್ಲೆ ಡಿಸೆಂಬರ್‌ 24ರಿಂದ ಜನವರಿ 2ವರೆಗೆ ಮೈಸೂರು ಅರಮನೆ ಆವರಣದಲ್ಲಿ ಫಲಪುಷ್ಪ ಪ್ರದರ್ಶನ, ಕಾರ್ಯಕ್ರಮ ನಡೆಸಲಾಗುತ್ತದೆ ಎಂದು ಮಾಹಿತಿ ಲಭ್ಯವಾಗಿದೆ.  BIGG NEWS : ಕಿಲ್ಲರ್ ‘BMTC’ ಗೆ ಬೆಂಗಳೂರಿನಲ್ಲಿ ಮತ್ತೊಂದು ಬಲಿ : ಬಸ್ ಹರಿದು ಬೈಕ್ ಸವಾರ ಸಾವು   ಫಲಪುಷ್ಪ ಪ್ರದರ್ಶನ ವೀಕ್ಷಿಸಲು ಸಾರ್ವಜನಿಕರಿಗಾಗಿ ನಿತ್ಯ ಬೆಳಗ್ಗೆ 10ರಿಂದ ರಾತ್ರಿ 9 ಗಂಟೆವರೆಗೆ ಉಚಿತ ಪ್ರವೇಶ ಕಲ್ಪಿಸಲಾಗಿದೆ. ವಿದ್ಯುತ್ … Continue reading BIGG NEWS: ಡಿ. 24ರಿಂದ ಮೈಸೂರು ಅರಮನೆ ಆವರಣದಲ್ಲಿ ಫಲಪುಷ್ಪ ಪ್ರದರ್ಶನ: ‘ಕಾಶಿ ವಿಶ್ವನಾಥ ದೇವಸ್ಥಾನ ಮಾದರಿ’ ಅನಾವರಣ