BIG NEWS: ‘ಡಿ ಗ್ಯಾಂಗ್’ ಆಯ್ತು ಈಗ ‘ಖೈದಿ ನಂ.6106 ಟೈಟಲ್’ಗೆ ಪುಲ್ ಡಿಮ್ಯಾಂಡ್
ಬೆಂಗಳೂರು: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಅಂಡ್ ಗ್ಯಾಂಗ್ ಜೈಲುಪಾಲಾಗಿದೆ. ಈ ಬೆನ್ನಲ್ಲೇ ಡಿ ಗ್ಯಾಂಗ್ ಸಿನಿಮಾ ಮಾಡೋದಕ್ಕಾಗಿ ನಿರ್ಮಾಪಕರು ಟೈಟಲ್ ನೋಂದಣಿಗೆ ಮುಗಿ ಬಿದ್ದಿದ್ದರು. ಆದ್ರೇ ಆ ಟೈಟಲ್ ನೀಡಲಾಗಿರಲಿಲ್ಲ. ಈಗ ಖೈದಿ ನಂ.6106 ಟೈಟಲ್ ಗೆ ಪುಲ್ ಡಿಮ್ಯಾಂಡ್ ಹೆಚ್ಚಾಗಿದೆ. ಈ ಸಂಬಂಧ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಗೆ ಡಿ ಗ್ಯಾಂಗ್ ಟೈಟಲ್ ನೀಡುವಂತೆ ನಿರ್ದೇಶಕ ರಾಕಿ ಸೋಮ್ಲಿ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯನ್ನು ದರ್ಶನ್ ಪ್ರಕರಣ ಕೋರ್ಟ್ ನಲ್ಲಿರುವ … Continue reading BIG NEWS: ‘ಡಿ ಗ್ಯಾಂಗ್’ ಆಯ್ತು ಈಗ ‘ಖೈದಿ ನಂ.6106 ಟೈಟಲ್’ಗೆ ಪುಲ್ ಡಿಮ್ಯಾಂಡ್
Copy and paste this URL into your WordPress site to embed
Copy and paste this code into your site to embed