BIG NEWS: ಡಿ.ಕೆ ಶಿವಕುಮಾರ್ ಸಿಎಂ ಆಗ್ಬೇಕು: ಡಿಸಿಎಂ ಪರ ಬ್ಯಾಟ್ ಬೀಸಿದ ಶಾಸಕ ಕದಲೂರು ಉದಯ್

ಮಂಡ್ಯ: ಭವಿಷ್ಯದಲ್ಲಿ ಪಕ್ಷ ಸಂಘಟನೆ ಡಿಕೆಶಿಗೆ ಸಿಎಂ ಪಟ್ಟ ಸಿಗಬೇಕು. ಕೊಟ್ಟ ಮಾತಿಗೆ ಹೈಕಮಾಂಡ್ ತಪ್ಪಬಾರದು. ಡಿಕೆಶಿ ಶ್ರಮಕ್ಕೆ ತಕ್ಕ ಫಲ ಸಿಗಬೇಕು ಎಂಬುದಾಗಿ ಡಿಕೆಶಿ ಪರ ಶಾಸಕ ಕದಲೂರು ಉದಯ್ ಬ್ಯಾಟ್ ಬೀಸಿದ್ದಾರೆ. ಇಂದು ಡಿಸಿಎಂ ಡಿಕೆಶಿ ಸಿಎಂ ಚರ್ಚೆ ವಿಚಾರವಾಗಿ ಮದ್ದೂರಿನಲ್ಲಿ ಶಾಸಕ ಕದಲೂರು ಉದಯ್ ಮಾತನಾಡಿ, ಹೈಕಮಾಂಡ್ ಮಟ್ಟದಲ್ಲಿ ಇದು ತೀರ್ಮಾನ ಆಗಿರುತ್ತೆ. ಒಬ್ಬೊಬ್ಬರು ಒಂದೊಂದು ಮಾತು ಹೇಳ್ತಾರೆ ಅಷ್ಟೆ. ಇದಕ್ಕೆಲ್ಲ ಹೈಕಾಮಂಡ್ ಪರಿಹಾರ ಕೊಡಬೇಕು. ಬಹಳಷ್ಟು ಶಾಸಕರಿಗೆ ಅಭಿಲಾಷೆ ಇದೆ ಆ ನಿಟ್ಟಿನಲ್ಲಿ … Continue reading BIG NEWS: ಡಿ.ಕೆ ಶಿವಕುಮಾರ್ ಸಿಎಂ ಆಗ್ಬೇಕು: ಡಿಸಿಎಂ ಪರ ಬ್ಯಾಟ್ ಬೀಸಿದ ಶಾಸಕ ಕದಲೂರು ಉದಯ್