BREAKING: ಕರ್ನಾಟಕದ 25ನೇ ಸಿಎಂ ಆಗಿ ಡಿ.ಕೆ ಶಿವಕುಮಾರ್ ಪ್ರಮಾಣವಚನ ಸ್ವೀಕಾರ | DK Shivakumar CM Oath

ಬೆಂಗಳೂರು: ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಲೋಕಭವನದಲ್ಲಿ ನಡೆದಂತ ಸರಳ ಸಮಾರಂಭದಲ್ಲಿ ಡಿ.ಕೆ ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಕರ್ನಾಟಕ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಡಿ.ಕೆ ಶಿವಕುಮಾರ್ ಅವರಿಗೆ ಪ್ರತಿಜ್ಞಾ ವಿಧಿಯನ್ನು ಬೋಧಿಸಿದರು. ಪ್ರತಿಜ್ಞಾ ವಿಧಿಯನ್ನು ಸ್ವೀಕರಿಸಿದಂತ ಡಿ.ಕೆ ಶಿವಕುಮಾರ್ ಅವರು ಕರ್ನಾಟಕದ 25ನೇ ಮುಖ್ಯಮಂತ್ರಿಯಾಗಿ ಅಜ್ಜಯ್ಯನ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ಆ ಮೂಲಕ ಇಂದಿನಿಂದ ಡಿ.ಕೆ ಶಿವಕುಮಾರ್ ದರ್ಬಾರ್ ಆರಂಭಗೊಂಡಂತೆ ಆಗಿದೆ. ಕರ್ನಾಟಕ ರಾಜಕಾರಣದ ಧ್ರುವತಾರೆ, ಸಂಘಟನಾ ಚತುರ ಮತ್ತು ಪ್ರಸ್ತುತ ರಾಜ್ಯದ ಮುಖ್ಯಮಂತ್ರಿಯಾಗಿ … Continue reading BREAKING: ಕರ್ನಾಟಕದ 25ನೇ ಸಿಎಂ ಆಗಿ ಡಿ.ಕೆ ಶಿವಕುಮಾರ್ ಪ್ರಮಾಣವಚನ ಸ್ವೀಕಾರ | DK Shivakumar CM Oath