BIG NEWS: ಮೇ.15ಕ್ಕೆ ಡಿ.ಕೆ.ಶಿವಕುಮಾರ್ ಸಿಎಂ ಆಗೋದು ಫಿಕ್ಸ್: ಶಾಸಕ ಇಕ್ಬಾಲ್ ಹುಸೇನ್ ಭವಿಷ್ಯ

ರಾಮನಗರ: ರಾಜ್ಯ ರಾಜಕೀಯದಲ್ಲಿ ಮುಖ್ಯಮಂತ್ರಿ ಬದಲಾವಣೆಯ ಚರ್ಚೆಗಳು ಮತ್ತೆ ಮುನ್ನೆಲೆಗೆ ಬಂದಿದ್ದು, ರಾಮನಗರ ಶಾಸಕ ಇಕ್ಬಾಲ್ ಹುಸೇನ್ ಅವರು ಕೆಪಿಸಿಸಿ ಅಧ್ಯಕ್ಷ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಪಟ್ಟಾಭಿಷೇಕದ ಬಗ್ಗೆ ಮಹತ್ವದ ಹೇಳಿಕೆ ನೀಡಿದ್ದಾರೆ. ಮೇ 15 ಅಂತಿಮ ದಿನಾಂಕ: ಈ ಹಿಂದೆ ಡಿ.ಕೆ. ಶಿವಕುಮಾರ್ ಅವರು ಮುಖ್ಯಮಂತ್ರಿಯಾಗುವ ಬಗ್ಗೆ ಎರಡ್ಮೂರು ಬಾರಿ ದಿನಾಂಕಗಳನ್ನು ನೀಡಿದ್ದ ಇಕ್ಬಾಲ್ ಹುಸೇನ್, ಇದೀಗ ಮೇ 15ನ್ನು ಅಂತಿಮ ಗಡುವು ಎಂದು ಘೋಷಿಸಿದ್ದಾರೆ. “ಮೇ 15ರ ಒಳಗಾಗಿ ಡಿ.ಕೆ. ಶಿವಕುಮಾರ್ … Continue reading BIG NEWS: ಮೇ.15ಕ್ಕೆ ಡಿ.ಕೆ.ಶಿವಕುಮಾರ್ ಸಿಎಂ ಆಗೋದು ಫಿಕ್ಸ್: ಶಾಸಕ ಇಕ್ಬಾಲ್ ಹುಸೇನ್ ಭವಿಷ್ಯ