BREAKING: ಡಿ.ಕೆ ಶಿವಕುಮಾರ್ ಗೆ ಸಿಎಂ ಪಟ್ಟ ಸಿಗುತ್ತೆ, ಆದ್ರೆ ಸಿಗುವ ಮುನ್ನ ಸಾಗುವ ದಾರಿ ಎಚ್ಚರವೆಂದು ದೈವವಾಣಿ

ಉತ್ತರ ಕನ್ನಡ: ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಸಿಎಂ ಆಗುವುದು ಶತಸಿದ್ಧ. ಆದ್ರೆ ಸಿಗುವ ಮುನ್ನ ಸಾಗುವ ದಾರಿ ಎಚ್ಚರವೆಂಬುದಾಗಿ ದೈವವಾಣಿಯನ್ನು ನುಡಿಯಲಾಗಿದೆ. ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲ್ಲೂಕಿನ ಆಂದ್ಲೆ ಗ್ರಾಮದಲ್ಲಿರುವಂತ ಜಗದೀಶ್ವರಿ ದೇವಾಲಯದ ಸನ್ನಿಧಿಯಲ್ಲಿ 5 ಬೇಡಿಕೆಯನ್ನು ಡಿಸಿಎಂ ಡಿ.ಕೆ ಶಿವಕುಮಾರ್ ಇಟ್ಟಿದ್ದಾರೆ. ಅವರು ಇರಿಸಿರುವಂತ ಐದು ಬೇಡಿಕೆಗಳಿಗೂ ಒಳ್ಳೆಯ ಮುನ್ನೂಚನೆಯನ್ನು ಜಗದೀಶ್ವರಿ ಕೊಟ್ಟಿರುವುದಾಗಿ ಹೇಳಲಾಗುತ್ತಿದೆ. ರಾಜಕೀಯ ವಿಚಾರ ಮೂರು ಬಾರಿ, ಕೌಟುಂಬಿಕ ವಿಚಾರ ಒಂದು ಬಾರಿ, ಆಪ್ತ ಕಾರ್ಯದರ್ಶಿ ಕಾರು ಅಪಘಾತದ … Continue reading BREAKING: ಡಿ.ಕೆ ಶಿವಕುಮಾರ್ ಗೆ ಸಿಎಂ ಪಟ್ಟ ಸಿಗುತ್ತೆ, ಆದ್ರೆ ಸಿಗುವ ಮುನ್ನ ಸಾಗುವ ದಾರಿ ಎಚ್ಚರವೆಂದು ದೈವವಾಣಿ