BREAKING: ಡಿ.ಕೆ ಶಿವಕುಮಾರ್ ಸಿಎಂ ಆಗಿ ಪ್ರಮಾಣವಚನ ಸ್ವೀಕಾರಕ್ಕೆ ಮುಹೂರ್ತ ಫಿಕ್ಸ್: ಜೂನ್.3ರಂದು ಪದಗ್ರಹಣ
ಬೆಂಗಳೂರು: ನೊಣವಿನಕೆರೆಯ ಕಾಡುಸಿದ್ದೇಶ್ವರ ಮಠದ ಸ್ವಾಮೀಜಿಗಳ ಮಾರ್ಗದರ್ಶನ ಹಾಗೂ ಶುಭ ಮುಹೂರ್ತದ ಅನ್ವಯ ದಿನಾಂಕವನ್ನು ನಿಗದಿಪಡಿಸಲಾಗಿದೆ. ಜೂನ್ 3ರ ಬುಧವಾರ ಸಂಜೆ ಡಿ.ಕೆ. ಶಿವಕುಮಾರ್ ಅವರು ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಪ್ರತಿಜ್ಞಾವಿಧಿ ಸ್ವೀಕರಿಸಲಿದ್ದಾರೆ. ಯಾವುದೇ ರೀತಿಯ ಬಿಲ್ಡಪ್ ಅಥವಾ ಆಡಂಬರವಿಲ್ಲದೆ, ಬೆಂಗಳೂರಿನ ಲೋಕಭವನದ ಗ್ಲಾಸ್ ಹೌಸ್‌ನಲ್ಲಿ ಅತ್ಯಂತ ಸರಳವಾಗಿ ಈ ಕಾರ್ಯಕ್ರಮ ಜರುಗಲಿದೆ. ಇಂಧನ ಬಿಕ್ಕಟ್ಟು ಹಾಗೂ ಸಂಚಾರ ದಟ್ಟಣೆಯನ್ನು ತಪ್ಪಿಸುವ ನಿಟ್ಟಿನಲ್ಲಿ ಅದ್ಧೂರಿತನಕ್ಕೆ ಬ್ರೇಕ್ ಹಾಕಲಾಗಿದ್ದು, ಕಾರ್ಯಕ್ರಮವನ್ನು ಸರಳವಾಗಿ ನಡೆಸಲು ಹೈಕಮಾಂಡ್ ಸೂಚಿಸಿದೆ. ಡಿ.ಕೆ ಶಿವಕುಮಾರ್ ಕರ್ನಾಟಕದ … Continue reading BREAKING: ಡಿ.ಕೆ ಶಿವಕುಮಾರ್ ಸಿಎಂ ಆಗಿ ಪ್ರಮಾಣವಚನ ಸ್ವೀಕಾರಕ್ಕೆ ಮುಹೂರ್ತ ಫಿಕ್ಸ್: ಜೂನ್.3ರಂದು ಪದಗ್ರಹಣ
Copy and paste this URL into your WordPress site to embed
Copy and paste this code into your site to embed