ಡಿ.ಕೆ.ಶಿವಕುಮಾರ್ ತಮ್ಮದೇ ನೋಟದಲ್ಲಿ ಬೆಂಗಳೂರು ಅಭಿವೃದ್ಧಿಪಡಿಸಲು ಮುನ್ನೋಟ: MLC ರಮೇಶ್ ಬಾಬು

ಬೆಂಗಳೂರು: ಡಿಸಿಎಂ ಡಿ.ಕೆ ಶಿವಕುಮಾರ್ ಅವರು ತಮ್ಮದೇ ಆದ ನೋಟದಲ್ಲಿ ಬೆಂಗಳೂರನ್ನು ಅಭಿವೃದ್ಧಿಪಡಿಸಲು ಮುನ್ನೋಟ ಹೊಂದಿದ್ದಾರೆ. ಸೈದ್ಧಾಂತಿಕವಾಗಿ ಅವರನ್ನು ವಿರೋಧ ಮಾಡಲು ಆಗದೆ ಇರುವವರು ಈ ರೀತಿಯಾಗಿ ಹಿಂಭಾಗಿಲ ಮೂಲಕ ತೇಜೋವಧೆ ಮಾಡಲು ಪ್ರಯತ್ನ ಮಾಡಲಾಗುತ್ತಿದೆ ಎಂಬುದಾಗಿ ವಿಧಾನ ಪರಿಷತ್ ಸದಸ್ಯ ರಮೇಶ್ ಬಾಬು ವಾಗ್ಧಾಳಿ ನಡೆಸಿದ್ದಾರೆ. ಇಂದು ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದಂತ ಅವರು, ಕರ್ನಾಟಕದಲ್ಲಿ ತಿಂದು ಉಂಡು ಮಜಾ ಮಾಡಿ ಕರ್ನಾಟಕದ ವಿರುದ್ಧ ಮಾತನಾಡುವುದನ್ನು ಯಾರು ಕೂಡ ಸಹಿಸಲು ಸಾಧ್ಯವಿಲ್ಲ. ಕೆಲವೊಂದಷ್ಟು ಜನ ನಾವೇ ದೊಡ್ಡ ಉದ್ಯಮಿಗಳು … Continue reading ಡಿ.ಕೆ.ಶಿವಕುಮಾರ್ ತಮ್ಮದೇ ನೋಟದಲ್ಲಿ ಬೆಂಗಳೂರು ಅಭಿವೃದ್ಧಿಪಡಿಸಲು ಮುನ್ನೋಟ: MLC ರಮೇಶ್ ಬಾಬು