ಉಕ್ರೇನ್ ನಿಂದ ಮರಳಿರುವ ವಿದ್ಯಾರ್ಥಿಗಳಿಗೆ ‘ಮೆಸೇಜ್’ ಮಾಡಲು ಹೇಳಿದ ಡಿ.ಕೆ.ಶಿವಕುಮಾರ್
ಬೆಂಗಳೂರು : ರಷ್ಯಾ-ಉಕ್ರೇನ್ ನಡುವಿನ ಯುದ್ಧದ ಸಂದರ್ಭದಲ್ಲಿ ರಾಜ್ಯಕ್ಕೆ ಮರಳಿದ್ದ ಸಂತ್ರಸ್ತ ವೈದ್ಯಕೀಯ ವಿದ್ಯಾರ್ಥಿಗಳು ತಾಯ್ನಾಡಿನಲ್ಲಿ ಶಿಕ್ಷಣ ಮುಂದುವರಿಸಲು ಸರ್ಕಾರ ನೆರವಾಗದೇ ಇರುವುದು ದುಃಖಕರ ವಿಚಾರ. ಅತಂತ್ರಗೊಂಡಿರುವ ರಾಜ್ಯದ 700ಕ್ಕೂ ಹೆಚ್ಚು ವಿದ್ಯಾರ್ಥಿಗಳ ಭವಿಷ್ಯ ಕಾಪಾಡಲು ಕಾಂಗ್ರೆಸ್ ಪಕ್ಷ ಬದ್ಧವಾಗಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಟ್ವೀಟ್ ಮಾಡಿದ್ದಾರೆ. ಯುದ್ಧ ಸಂತ್ರಸ್ತ ವಿದ್ಯಾರ್ಥಿಗಳು ರಾಜ್ಯದಲ್ಲೇ ಶಿಕ್ಷಣ ಮುಂದುವರಿಸಲು ಪರಿಹಾರವೇನು? ನನ್ನಿಂದ ಹಾಗೂ ಪಕ್ಷದಿಂದ ಏನೇ ಸಹಾಯ ಕೇಳಿದರೂ ಮಾಡಲು ಖಂಡಿತ ಸಿದ್ಧ. ವಿದ್ಯಾರ್ಥಿಗಳು ಈಕೂಡಲೇ ನನ್ನ … Continue reading ಉಕ್ರೇನ್ ನಿಂದ ಮರಳಿರುವ ವಿದ್ಯಾರ್ಥಿಗಳಿಗೆ ‘ಮೆಸೇಜ್’ ಮಾಡಲು ಹೇಳಿದ ಡಿ.ಕೆ.ಶಿವಕುಮಾರ್
Copy and paste this URL into your WordPress site to embed
Copy and paste this code into your site to embed