BREAKING: ಬೆಂಗಳೂರು ಹಾಲು ಒಕ್ಕೂಟದ(BAMUL) ನೂತನ ಅಧ್ಯಕ್ಷರಾಗಿ ಡಿ.ಕೆ ಸುರೇಶ್ ಆಯ್ಕೆ
ಬೆಂಗಳೂರು: ಬೆಂಗಳೂರು ಹಾಲು ಒಕ್ಕೂಟದ ನೂತನ ಅಧ್ಯಕ್ಷರಾಗಿ ಮಾಜಿ ಸಂಸದ ಡಿ.ಕೆ ಸುರೇಶ್ ಆಯ್ಕೆಯಾಗಿದ್ದಾರೆ. ಇಂದು ಬೆಂಗಳೂರು ಹಾಲು ಒಕ್ಕೂಟ(BAMUL) ಚುನಾವಣೆ ನಡೆಯಿತು. ಈ ಚುನಾವಣೆಯಲ್ಲಿ ನೂತನ ಅಧ್ಯಕ್ಷರಾಗಿ ಡಿ.ಕೆ ಸುರೇಶ್ ಆಯ್ಕೆಯಾಗಿದ್ದಾರೆ. 2024ರ ಲೋಕಸಭಾ ಚುನಾವಣೆಯಲ್ಲಿ ಬೆಂಗಳೂರು ಗ್ರಾಮಾಂತರ ಕ್ಷೇತ್ರದಿಂದ ಸೋತ ಬಳಿಕ ಡಿ.ಕೆ ಸುರೇಶ್, ರಾಜಕೀಯದಿಂದ ಹಿನ್ನಡೆ ಅನುಭವಿಸಿದ್ದರು. ಇದೀಗ ವಿಶ್ರಾಂತಿಯ ಬಳಿಕ ಬಮೂಲ್ ಅಧ್ಯಕ್ಷರಾಗಿದ್ದಾರೆ. ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ರೈತರು, ಸೊಸೈಟಿಯವರು ನನ್ನ ಮೇಲೆ ನಂಬಿಕೆ ಇಟ್ಟು ಆಯ್ಕೆ ಮಾಡಿದ್ದಾರೆ. … Continue reading BREAKING: ಬೆಂಗಳೂರು ಹಾಲು ಒಕ್ಕೂಟದ(BAMUL) ನೂತನ ಅಧ್ಯಕ್ಷರಾಗಿ ಡಿ.ಕೆ ಸುರೇಶ್ ಆಯ್ಕೆ
Copy and paste this URL into your WordPress site to embed
Copy and paste this code into your site to embed