ವಾಲ್ಮೀಕಿ ಅಭವೃದ್ಧಿ ನಿಗಮದ ಅಕ್ರಮ ಹಣದಲ್ಲಿ ರಾಹುಲ್ ಗಾಂಧಿಗೆ ಪಾಲು: ಡಿವಿ ಸದಾನಂದಗೌಡ ಗಂಭೀರ ಆರೋಪ

ಬೆಂಗಳೂರು: ರಾಹುಲ್ ಗಾಂಧಿಯವರಿಗೆ ಹಣ ಕಳುಹಿಸಿದ ವಿಚಾರ ಹೊರಕ್ಕೆ ಬರಬಹುದೆಂಬ ಕಾರಣಕ್ಕೆ ಸಿದ್ದರಾಮಯ್ಯನವರು ಸಿಬಿಐ ತನಿಖೆಗೆ ಹಿಂದೇಟು ಹಾಕುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಡಿ.ವಿ.ಸದಾನಂದ ಗೌಡ ಅವರು ಆರೋಪಿಸಿದರು. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಎಸ್‍ಐಟಿಗಳು ರಾಜ್ಯ ಸರಕಾರ ನೀಡುವ ಆದೇಶ ಪಾಲಿಸುವ ಏಜೆನ್ಸಿಗಳು ಎಂದರು. ಸತ್ಯಾಂಶ ಹೊರಕ್ಕೆ ಬರಲು ಸಿಬಿಐ ತನಿಖೆ ಮಾಡಿಸಿ ಎಂದು ಆಗ್ರಹಿಸಿದರು. ಇಷ್ಟು ದೀರ್ಘ ಕಾಲ ಮುಖ್ಯಮಂತ್ರಿ ಆಗಿರುವ ಸಿದ್ದರಾಮಯ್ಯನವರಿಗೆ ನಾಗೇಂದ್ರರನ್ನು ವಜಾ … Continue reading ವಾಲ್ಮೀಕಿ ಅಭವೃದ್ಧಿ ನಿಗಮದ ಅಕ್ರಮ ಹಣದಲ್ಲಿ ರಾಹುಲ್ ಗಾಂಧಿಗೆ ಪಾಲು: ಡಿವಿ ಸದಾನಂದಗೌಡ ಗಂಭೀರ ಆರೋಪ