Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಬೆಳಗಾವಿಯಲ್ಲಿ ಭೀಕರ ಮರ್ಡರ್ : ಅನೈತಿಕ ಸಂಬಂಧಕ್ಕೆ ಅಡ್ಡಿಯಾಗಿದ್ದಕ್ಕೆ, ಸಿಲಿಂಡರ್ ನಿಂದ ತಲೆ ಜಜ್ಜಿ ಪತಿಯ ಬರ್ಬರ ಹತ್ಯೆ!

12/04/2026 10:28 AM

BREAKING : ಪುರುಷರಿಗೂ ಶಕ್ತಿ ಯೋಜನೆ ಟಿಕೆಟ್ ನೀಡಿ ಹಣ ಲೂಟಿ : ‘BMTC’ ಐವರು ಕಂಡಕ್ಟರ್ಗಳು ಸಸ್ಪೆಂಡ್!

12/04/2026 10:19 AM

SHOCKING : ಮದುವೆ ಕಾರ್ಯಕ್ರಮದಲ್ಲಿ ನಿರೂಪಣೆ ಮಾಡುತ್ತಿದ್ದಾಗಲೇ ಹೃದಯಾಘಾತ ; ವೇದಿಕೆಯಲ್ಲೇ ಪ್ರಾಣಬಿಟ್ಟ ಯುವಕ.

12/04/2026 10:11 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ನಟ `ಮಿಥುನ್ ಚಕ್ರವರ್ತಿ’ಗೆ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ : ಸಿಎಂ ಸಿದ್ದರಾಮಯ್ಯ ಶುಭ ಹಾರೈಕೆ
KARNATAKA

ನಟ `ಮಿಥುನ್ ಚಕ್ರವರ್ತಿ’ಗೆ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ : ಸಿಎಂ ಸಿದ್ದರಾಮಯ್ಯ ಶುಭ ಹಾರೈಕೆ

By kannadanewsnow5730/09/2024 11:56 AM

ಬೆಂಗಳೂರು : ಬಂಗಾಳಿ ಲೆಜೆಂಡರಿ ನಟ ಮಿಥುನ್ ಚಕ್ರವರ್ತಿ ಅವರಿಗೆ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿಯನ್ನು ನೀಡಲಾಗುವುದು ಎಂದು ಕೇಂದ್ರ ಸಚಿವ ಅಶ್ವಿನಿ ವೈಷ್ಣವ್ ಘೋಷಿಸಿದ್ದಾರೆ. ಪ್ರತಿಷ್ಠಿತ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿಗೆ ಭಾಜನರಾಗಿರುವ ಹಿಂದಿ ಚಿತ್ರರಂಗದ ಹಿರಿಯ ನಟ ಮಿಥುನ್ ಚಕ್ರವರ್ತಿ ಅವರಿಗೆ ಸಿಎಂ ಸಿದ್ದರಾಮಯ್ಯ ಶುಭ ಹಾರೈಸಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಸಿಎಂ ಸಿದ್ದರಾಮಯ್ಯ, ಪ್ರತಿಷ್ಠಿತ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿಗೆ ಭಾಜನರಾಗಿರುವ ಹಿಂದಿ ಚಿತ್ರರಂಗದ ಹಿರಿಯ ನಟ ಮಿಥುನ್ ಚಕ್ರವರ್ತಿ ಅವರಿಗೆ ಅಭಿನಂದನೆಗಳು. ತಮ್ಮ ಮನೋಜ್ಞ ಅಭಿನಯ, ಅಮೋಘ ನೃತ್ಯದ ಮೂಲಕ ಹಲವು ದಶಕಗಳ ಕಾಲ ಸಿನಿಪ್ರಿಯರನ್ನು ರಂಜಿಸಿದ ಮಿಥುನ್ ಚಕ್ರವರ್ತಿ ಈ ಗೌರವಕ್ಕೆ ಅತ್ಯಂತ ಅರ್ಹರು. ಇವರ ಜೀವನ ಸಾಧನೆ ಯುವ ನಟ – ನಟಿಯರಿಗೆ ಪ್ರೇರಣೆಯಾಗಲಿ ಎಂದು ಹಾರೈಸುತ್ತೇನೆ ಎಂದು ಹೇಳಿದ್ದಾರೆ.

ಪ್ರತಿಷ್ಠಿತ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿಗೆ ಭಾಜನರಾಗಿರುವ ಹಿಂದಿ ಚಿತ್ರರಂಗದ ಹಿರಿಯ ನಟ ಮಿಥುನ್ ಚಕ್ರವರ್ತಿ ಅವರಿಗೆ ಅಭಿನಂದನೆಗಳು.
ತಮ್ಮ ಮನೋಜ್ಞ ಅಭಿನಯ, ಅಮೋಘ ನೃತ್ಯದ ಮೂಲಕ ಹಲವು ದಶಕಗಳ ಕಾಲ ಸಿನಿಪ್ರಿಯರನ್ನು ರಂಜಿಸಿದ ಮಿಥುನ್ ಚಕ್ರವರ್ತಿ ಈ ಗೌರವಕ್ಕೆ ಅತ್ಯಂತ ಅರ್ಹರು.

ಇವರ ಜೀವನ ಸಾಧನೆ ಯುವ ನಟ – ನಟಿಯರಿಗೆ ಪ್ರೇರಣೆಯಾಗಲಿ… pic.twitter.com/phO350Ag5b

— CM of Karnataka (@CMofKarnataka) September 30, 2024

ಮಿಥುನ್ ಚಕ್ರವರ್ತಿ 1976 ರಲ್ಲಿ ಚಿತ್ರರಂಗದಲ್ಲಿ ತಮ್ಮ ವೃತ್ತಿಜೀವನವನ್ನು ಪ್ರಾರಂಭಿಸಿದರು. ನಟ ಮತ್ತು ನಿರ್ಮಾಪಕರಾಗಿ ಸೇವೆ ಸಲ್ಲಿಸಿದ್ದಾರೆ. ‘ಡಿಸ್ಕೋ ಡ್ಯಾನ್ಸರ್’ ಸಿನಿಮಾದಿಂದ ವಿಶೇಷ ಗಮನ ಸೆಳೆದರು. ಅವರು ಈಗಾಗಲೇ ಅನೇಕ ಪ್ರಶಸ್ತಿಗಳನ್ನು ಗೆದ್ದಿದ್ದಾರೆ. ಸಿನಿಮಾ ಕ್ಷೇತ್ರದಲ್ಲಿ ಅವರ ಸೇವೆಯನ್ನು ಗುರುತಿಸಿದ ಕೇಂದ್ರವು ಈ ವರ್ಷದ ಜನವರಿಯಲ್ಲಿ ಪದ್ಮಭೂಷಣ ಪ್ರಶಸ್ತಿಯನ್ನು ಸಹ ಅವರಿಗೆ ನೀಡಿತು. ಈಗ ದಾದಾ ಸಾಹೇಬರನ್ನು ಗೌರವಿಸುತ್ತಾರೆ.

Dadasaheb Phalke Award: Siddaramaiah congratulates Mithun Chakraborty ನಟ `ಮಿಥುನ್ ಚಕ್ರವರ್ತಿ'ಗೆ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ : ಸಿಎಂ ಸಿದ್ದರಾಮಯ್ಯ ಶುಭ ಹಾರೈಕೆ
Share. Facebook Twitter LinkedIn WhatsApp Email

Related Posts

ಬೆಳಗಾವಿಯಲ್ಲಿ ಭೀಕರ ಮರ್ಡರ್ : ಅನೈತಿಕ ಸಂಬಂಧಕ್ಕೆ ಅಡ್ಡಿಯಾಗಿದ್ದಕ್ಕೆ, ಸಿಲಿಂಡರ್ ನಿಂದ ತಲೆ ಜಜ್ಜಿ ಪತಿಯ ಬರ್ಬರ ಹತ್ಯೆ!

12/04/2026 10:28 AM2 Mins Read

BREAKING : ಪುರುಷರಿಗೂ ಶಕ್ತಿ ಯೋಜನೆ ಟಿಕೆಟ್ ನೀಡಿ ಹಣ ಲೂಟಿ : ‘BMTC’ ಐವರು ಕಂಡಕ್ಟರ್ಗಳು ಸಸ್ಪೆಂಡ್!

12/04/2026 10:19 AM1 Min Read

SHOCKING : ಮದುವೆ ಕಾರ್ಯಕ್ರಮದಲ್ಲಿ ನಿರೂಪಣೆ ಮಾಡುತ್ತಿದ್ದಾಗಲೇ ಹೃದಯಾಘಾತ ; ವೇದಿಕೆಯಲ್ಲೇ ಪ್ರಾಣಬಿಟ್ಟ ಯುವಕ.

12/04/2026 10:11 AM1 Min Read
Recent News

ಬೆಳಗಾವಿಯಲ್ಲಿ ಭೀಕರ ಮರ್ಡರ್ : ಅನೈತಿಕ ಸಂಬಂಧಕ್ಕೆ ಅಡ್ಡಿಯಾಗಿದ್ದಕ್ಕೆ, ಸಿಲಿಂಡರ್ ನಿಂದ ತಲೆ ಜಜ್ಜಿ ಪತಿಯ ಬರ್ಬರ ಹತ್ಯೆ!

12/04/2026 10:28 AM

BREAKING : ಪುರುಷರಿಗೂ ಶಕ್ತಿ ಯೋಜನೆ ಟಿಕೆಟ್ ನೀಡಿ ಹಣ ಲೂಟಿ : ‘BMTC’ ಐವರು ಕಂಡಕ್ಟರ್ಗಳು ಸಸ್ಪೆಂಡ್!

12/04/2026 10:19 AM

SHOCKING : ಮದುವೆ ಕಾರ್ಯಕ್ರಮದಲ್ಲಿ ನಿರೂಪಣೆ ಮಾಡುತ್ತಿದ್ದಾಗಲೇ ಹೃದಯಾಘಾತ ; ವೇದಿಕೆಯಲ್ಲೇ ಪ್ರಾಣಬಿಟ್ಟ ಯುವಕ.

12/04/2026 10:11 AM

ಹೈಕೋರ್ಟ್ ಹಿರಿಯ ವಕೀಲರ BMW ಕಾರಿನ ಮೇಲೆ ಬಿದ್ದ ಕಾಂಕ್ರೀಟ್ ಮಿಕ್ಸರ್; ವಕೀಲ ಸ್ಥಳದಲ್ಲೇ ಸಾವು!

12/04/2026 10:06 AM
State News
KARNATAKA

ಬೆಳಗಾವಿಯಲ್ಲಿ ಭೀಕರ ಮರ್ಡರ್ : ಅನೈತಿಕ ಸಂಬಂಧಕ್ಕೆ ಅಡ್ಡಿಯಾಗಿದ್ದಕ್ಕೆ, ಸಿಲಿಂಡರ್ ನಿಂದ ತಲೆ ಜಜ್ಜಿ ಪತಿಯ ಬರ್ಬರ ಹತ್ಯೆ!

By kannadanewsnow0512/04/2026 10:28 AM KARNATAKA 2 Mins Read

ಬೆಳಗಾವಿ : ಬೆಳಗಾವಿಯಲ್ಲಿ ಭೀಕರವಾದ ಕೊಲೆ ನಡೆದಿದ್ದು, ಅನೈತಿಕ ಸಂಬಂಧಕ್ಕೆ ಅಡ್ಡಿಯಾಗುತ್ತಾನೆ ಎಂದು ಪ್ರೀತಿಸಿ ಮದುವೆಯಾಗಿದ್ದ ಪತಿಯನ್ನೇ ಪತ್ನಿಯೊಬ್ಬಳು ಪ್ರಿಯಕರನ…

BREAKING : ಪುರುಷರಿಗೂ ಶಕ್ತಿ ಯೋಜನೆ ಟಿಕೆಟ್ ನೀಡಿ ಹಣ ಲೂಟಿ : ‘BMTC’ ಐವರು ಕಂಡಕ್ಟರ್ಗಳು ಸಸ್ಪೆಂಡ್!

12/04/2026 10:19 AM

SHOCKING : ಮದುವೆ ಕಾರ್ಯಕ್ರಮದಲ್ಲಿ ನಿರೂಪಣೆ ಮಾಡುತ್ತಿದ್ದಾಗಲೇ ಹೃದಯಾಘಾತ ; ವೇದಿಕೆಯಲ್ಲೇ ಪ್ರಾಣಬಿಟ್ಟ ಯುವಕ.

12/04/2026 10:11 AM

ALERT : ನಿದ್ದೆ ಮಾಡಿದರೂ ಸುಸ್ತಾಗುತ್ತಿದೆಯೇ? ಇದು ಗಂಭೀರ ಆರೋಗ್ಯ ಸಮಸ್ಯೆಯಿರಬಹುದು ಎಚ್ಚರ.!

12/04/2026 9:56 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.