Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಅಡುಗೆ ಅನಿಲ ಅಭಾವ: ನಾಳೆ ‘ಮೆಜೆಸ್ಟಿಕ್‌’ನಲ್ಲಿ ವಾಟಾಳ್ ನಾಗರಾಜ್ ನೇತೃತ್ವದಲ್ಲಿ ‘ಸೌದೆ ಚಳವಳಿ’

16/03/2026 8:52 PM

ಮಾ.23ರೊಳಗೆ ಬೆಂಗಳೂರಿನಿಂದ ಬೀದರ್, ಕಲಬುರ್ಗಿಗೆ ವಿಮಾನ ಸೇವೆಗೆ ಪ್ರಸ್ತಾವನೆ ಸಲ್ಲಿಸಿ: ಸಚಿವ ಎಂ.ಬಿ.ಪಾಟೀಲ್ ಸೂಚನೆ

16/03/2026 8:28 PM

SC, STಗೆ ಮಂಜೂರಾದ ಜಮೀನಿನ ಮೊದಲ ಮಾರಾಟ ರದ್ದಾದ್ರೆ ನಂತರದ ಎಲ್ಲಾ ವ್ಯವಹಾರಗಳು ಅಸಿಂಧು; ಹೈಕೋರ್ಟ್

16/03/2026 8:19 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ದಿನ ಭವಿಷ್ಯ 28 ಸೆಪ್ಟೆಂಬರ್ 2024
KARNATAKA

ದಿನ ಭವಿಷ್ಯ 28 ಸೆಪ್ಟೆಂಬರ್ 2024

By kannadanewsnow0728/09/2024 11:31 AM
kannada astrology ganapathi

ಗಣಪತಿ ಜ್ಯೋತಿಷ್ಯ ಕೇಂದ್ರ, ಕಟೀಲು ದುರ್ಗಾ ದೇವಿಯ ಆರಾಧಕರು ಮತ್ತು ಮಹಾ ಪಂಡಿತರು ಆಗಿರುವ ಗಣಪತಿ ಭಟ್ ಅವರಿಂದ ಸರ್ವ ರೀತಿಯ ಸಮಸ್ಯೆಗಳಿಗೂ ಫೋನ್ ನಲ್ಲಿಯೇ ನೇರ ಪರಿಹಾರ ದೊರೆಯಲಿದೆ. ನಿಮಗೆ ಉದ್ಯೋಗ ಸಮಸ್ಯೆಗಳು ಇದ್ರೆ ಅಥವ ಮನೆಯಲ್ಲಿ ಕಿರಿ ಕಿರಿ ಆಗುತ್ತಾ ಇದ್ರೆ ಅಥವ ಗಂಡ ಹೆಂಡತಿ ಸಂಭಂಧ ಸೂಕ್ತ ರೀತಿಯಲ್ಲಿ ಇಲ್ಲವಾದಲ್ಲಿ ಅಥವ ಕೋರ್ಟು ಕೇಸಿನ ವ್ಯಾಜ್ಯದಲ್ಲಿ ನಿಮಗೆ ತೊಂದ್ರೆ ಆಗಿದ್ರೆ ಅಥ್ವಾ ನಿಮ್ಮ ಹಿತ ಶತ್ರುಗಳುನಿಮ್ಮನು ಕಾಡುತ್ತಾ ಇದ್ರ ಇನ್ನು ಹಲವು ರೀತಿಯ ಸಮಸ್ಯೆಗಳು ಏನೇ ಇರಲಿ ಎಲ್ಲವನ್ನು ಸಹ ಯಾರಿಗೂ ತಿಳಿಯದ ಹಾಗೆಯೇ ಗುಪ್ತ ರೀತಿಯಲ್ಲಿ ಇಟ್ಟು ಅದಕ್ಕೆ ಶಾಶ್ವತ ಪರಿಹಾರ ಫೋನ್ ನಲ್ಲಿಯೇ ಮೂರೂ ದಿನದಲ್ಲಿ ದೊರೆಯಲಿದೆ. ಈ ಕೂಡಲೇ ಫೋಟೋ ಮೇಲೆ ನೀಡಿರೋ ಸಂಖ್ಯೆಗೆ ಒಂದೇ ಒಂದು ಸಣ್ಣ ಕರೆ ಮಾಡಿರಿ ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9535935559

ಮೇಷ ರಾಶಿ ಈ ದಿನ ಶುಭವಾಗಿದೆ. ಕೆಲಸ- ಕಾರ್ಯಗಳು ಯಾವುದೇ ಅಡೆತಡೆಯಿಲ್ಲದೆ ಪೂರ್ಣಗೊಳ್ಳಲಿದೆ. ಆರ್ಥಿಕವಾಗಿ ಈ ದಿನ ನಿಮಗೆ ಉತ್ತಮವಾಗಿದೆ. ಆರೋಗ್ಯದ ದೃಷ್ಟಿಯಿಂದ ಈ ಅವಧಿ ಅನುಕೂಲಕರವಾಗಿದೆ. ವೈವಾಹಿಕ ಬದುಕು ಚೆನ್ನಾಗಿರಲಿದೆ.

ವೃಷಭ ರಾಶಿ ಈ ದಿನ ವೃಷಭ ರಾಶಿಯವರಿಗೆ ಉತ್ತಮವಾಗಿರಲಿದೆ. ನಿಮ್ಮ ಆರ್ಥಿಕ ಸ್ಥಿತಿಯು ಬಲವಾಗಿರುತ್ತದೆ. ಈ ದಿನ ನಿಮಗೆ ಉತ್ತಮವಾಗಿರಲಿದೆ. ವ್ಯಾಪಾರಿಗಳು ನೀವು ನಿರ್ಧಾರಗಳನ್ನು ಆಲೋಚಿಸಿ ತೆಗೆದುಕೊಳ್ಳಬೇಕು. ನೀವು ಸಂಗಾತಿಯ ಜೊತೆಗೆ ಹೆಚ್ಚು ಸಮಯ ಕಳೆಯಲು ಪ್ರಯತ್ನಿಸಿದರೆ ಒಳ್ಳೆಯದು. ಆರೋಗ್ಯಕ್ಕಾಗಿ ದೈಹಿಕ ವ್ಯಾಯಾಮದ ಕಡೆಗೆ ಗಮನಹರಿಸಿ.

ಮಿಥುನ ರಾಶಿ ವೃತ್ತಿ ಜೀವನದ ದೃಷ್ಟಿಯಿಂದ ಈ ಅವಧಿ ಅನುಕೂಲಕರವಾಗಿದೆ, ಈ ದಿನ ನೀವು ನಿಮ್ಮ ನಡವಳಿಕೆ ಬಗ್ಗೆ ಗಮನಹರಿಸಬೇಕು. ನಿಮ್ಮ ಮಾತಿನಿಂದ, ವರ್ತನೆಯಿಂದ ಬೇರೆಯವರನ್ನು ನೋಯಿಸಬೇಡಿ. ವ್ಯಾಪಾರದಲ್ಲಿ ಅಡಚಣೆಯಾದರೆ ಆತಂಕ ಬೇಡ, ಆ ಸಮಸ್ಯೆ ತಾತ್ಕಾಲಿಕವಾಗಿರುತ್ತದೆ. ಚಿಕ್ಕ ವಿಷಯಗಳಿಗೆ ಕೋಪಗೊಳ್ಳಬೇಡಿ, ಇನ್ನು ನಿದ್ದೆ ಸರಿಯಾಗಿ ಮಾಡದಿದ್ದರೆ ಆರೋಗ್ಯ ಸಂಬಂಧಿತ ಸಮಸ್ಯೆ ಬರಬಹುದು.

ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9535935559

ಕರ್ಕ ರಾಶಿ ಈ ದಿನ ನಿಮಗೆ ಶುಭವಾಗಿದೆ, ವ್ಯಾಪಾರಿಗಳು ಈ ದಿನ ಲಾಭ ಗಳಿಸಬಹುದು. ಹಿಂದೆ ಮಾಡಿದ ಹೂಡಿಕೆಗಳಿಂದ ನೀವು ಉತ್ತಮ ಲಾಭ ಪಡೆಯುವಿರಿ. ಕೆಲಸದಲ್ಲಿ ಹೊರೆ ಹೆಚ್ಚಿರಲಿದೆ. ಆರೋಗ್ಯದ ಕಡೆಗೆ ಹೆಚ್ಚಿನ ಗಮನಹರಿಸಬೇಕು. ಕುಟುಂಬದಲ್ಲಿ ಏನಾದರು ಸಮಸ್ಯೆಯಿದ್ದರೆ ಅದು ಬಗೆಹರಿಯಲು ಪ್ರಯತ್ನಿಸಿ. ನಿಮ್ಮ ಹಾಗೂ ಸಂಗಾತಿ ನಡುವಿನ ಬಾಂಧವ್ಯ ಚೆನ್ನಾಗಿರಲಿದೆ. ಆರೋಗ್ಯದಲ್ಲಿ ಸಮಸ್ಯೆಗಳಿರಬಹುದು

Daily Horoscope 28th September 2024 ದಿನ ಭವಿಷ್ಯ 28 ಸೆಪ್ಟೆಂಬರ್ 2024
Share. Facebook Twitter LinkedIn WhatsApp Email

Related Posts

ಅಡುಗೆ ಅನಿಲ ಅಭಾವ: ನಾಳೆ ‘ಮೆಜೆಸ್ಟಿಕ್‌’ನಲ್ಲಿ ವಾಟಾಳ್ ನಾಗರಾಜ್ ನೇತೃತ್ವದಲ್ಲಿ ‘ಸೌದೆ ಚಳವಳಿ’

16/03/2026 8:52 PM1 Min Read

ಮಾ.23ರೊಳಗೆ ಬೆಂಗಳೂರಿನಿಂದ ಬೀದರ್, ಕಲಬುರ್ಗಿಗೆ ವಿಮಾನ ಸೇವೆಗೆ ಪ್ರಸ್ತಾವನೆ ಸಲ್ಲಿಸಿ: ಸಚಿವ ಎಂ.ಬಿ.ಪಾಟೀಲ್ ಸೂಚನೆ

16/03/2026 8:28 PM2 Mins Read

SC, STಗೆ ಮಂಜೂರಾದ ಜಮೀನಿನ ಮೊದಲ ಮಾರಾಟ ರದ್ದಾದ್ರೆ ನಂತರದ ಎಲ್ಲಾ ವ್ಯವಹಾರಗಳು ಅಸಿಂಧು; ಹೈಕೋರ್ಟ್

16/03/2026 8:19 PM2 Mins Read
Recent News

ಅಡುಗೆ ಅನಿಲ ಅಭಾವ: ನಾಳೆ ‘ಮೆಜೆಸ್ಟಿಕ್‌’ನಲ್ಲಿ ವಾಟಾಳ್ ನಾಗರಾಜ್ ನೇತೃತ್ವದಲ್ಲಿ ‘ಸೌದೆ ಚಳವಳಿ’

16/03/2026 8:52 PM

ಮಾ.23ರೊಳಗೆ ಬೆಂಗಳೂರಿನಿಂದ ಬೀದರ್, ಕಲಬುರ್ಗಿಗೆ ವಿಮಾನ ಸೇವೆಗೆ ಪ್ರಸ್ತಾವನೆ ಸಲ್ಲಿಸಿ: ಸಚಿವ ಎಂ.ಬಿ.ಪಾಟೀಲ್ ಸೂಚನೆ

16/03/2026 8:28 PM

SC, STಗೆ ಮಂಜೂರಾದ ಜಮೀನಿನ ಮೊದಲ ಮಾರಾಟ ರದ್ದಾದ್ರೆ ನಂತರದ ಎಲ್ಲಾ ವ್ಯವಹಾರಗಳು ಅಸಿಂಧು; ಹೈಕೋರ್ಟ್

16/03/2026 8:19 PM

ರೈಲ್ವೆ ಪರೀಕ್ಷೆಯಲ್ಲಿ ಕನ್ನಡಕ್ಕೆ ಕಡೆಗಣನೆ: ಕರವೇಯಿಂದ ತೀವ್ರ ಹೋರಾಟದ ಎಚ್ಚರಿಕೆ

16/03/2026 8:12 PM
State News
KARNATAKA

ಅಡುಗೆ ಅನಿಲ ಅಭಾವ: ನಾಳೆ ‘ಮೆಜೆಸ್ಟಿಕ್‌’ನಲ್ಲಿ ವಾಟಾಳ್ ನಾಗರಾಜ್ ನೇತೃತ್ವದಲ್ಲಿ ‘ಸೌದೆ ಚಳವಳಿ’

By kannadanewsnow0916/03/2026 8:52 PM KARNATAKA 1 Min Read

ಬೆಂಗಳೂರು: ರಾಜ್ಯದಲ್ಲಿ ಉಂಟಾಗಿರುವ ತೀವ್ರ ಅಡುಗೆ ಅನಿಲ (LPG) ಅಭಾವವನ್ನು ಖಂಡಿಸಿ ಹಾಗೂ ಸಮರ್ಪಕವಾಗಿ ಗ್ಯಾಸ್ ಸಿಲಿಂಡರ್ ಪೂರೈಸುವಂತೆ ಒತ್ತಾಯಿಸಿ…

ಮಾ.23ರೊಳಗೆ ಬೆಂಗಳೂರಿನಿಂದ ಬೀದರ್, ಕಲಬುರ್ಗಿಗೆ ವಿಮಾನ ಸೇವೆಗೆ ಪ್ರಸ್ತಾವನೆ ಸಲ್ಲಿಸಿ: ಸಚಿವ ಎಂ.ಬಿ.ಪಾಟೀಲ್ ಸೂಚನೆ

16/03/2026 8:28 PM

SC, STಗೆ ಮಂಜೂರಾದ ಜಮೀನಿನ ಮೊದಲ ಮಾರಾಟ ರದ್ದಾದ್ರೆ ನಂತರದ ಎಲ್ಲಾ ವ್ಯವಹಾರಗಳು ಅಸಿಂಧು; ಹೈಕೋರ್ಟ್

16/03/2026 8:19 PM

ರೈಲ್ವೆ ಪರೀಕ್ಷೆಯಲ್ಲಿ ಕನ್ನಡಕ್ಕೆ ಕಡೆಗಣನೆ: ಕರವೇಯಿಂದ ತೀವ್ರ ಹೋರಾಟದ ಎಚ್ಚರಿಕೆ

16/03/2026 8:12 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.