ದೈನಿಕ್ ಭಾಸ್ಕರ್ ವಿರುದ್ದ ಐಟಿ ದಾಳಿ; ಮಾಧ್ಯಮಗಳನ್ನು ಬೆದರಿಸುವ ತಂತ್ರ: ಕೇಜ್ರಿವಾಲ್

ನವದೆಹಲಿ:ಮಾಧ್ಯಮ ಗುಂಪುಗಳಾದ ದೈನಿಕ್ ಭಾಸ್ಕರ್ ಮತ್ತು ಭಾರತ್ ಸಮಾಚಾರ್ ವಿರುದ್ಧದ ಆದಾಯ ತೆರಿಗೆ ಇಲಾಖೆ ದಾಳಿಗಳನ್ನು ಮಾಧ್ಯಮಗಳನ್ನು ಬೆದರಿಸುವ ಪ್ರಯತ್ನ ಎಂದು ಕರೆದ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಬಿಜೆಪಿ ಸರ್ಕಾರದ ವಿರುದ್ಧ ಮಾತನಾಡುವ ಯಾರನ್ನೂ ಬಿಡುವುದಿಲ್ಲ ಎಂಬ ಸ್ಪಷ್ಟ ಸಂದೇಶವನ್ನು ರವಾನಿಸಲಾಗುತ್ತಿದೆ ಎಂದು ಹೇಳಿದರು. ವಿವಿಧ ನಗರಗಳಲ್ಲಿನ ಎರಡು ಮಾಧ್ಯಮ ಸಂಸ್ಥೆಗಳಿಗೆ ಸೇರಿದ ಆವರಣದಲ್ಲಿ ಗುರುವಾರ ದಾಳಿ ನಡೆಸಲಾಗಿದ್ದು, ಮಧ್ಯಪ್ರದೇಶ, ಮಹಾರಾಷ್ಟ್ರ, ದೆಹಲಿ, ಉತ್ತರ ಪ್ರದೇಶ, ರಾಜಸ್ಥಾನ ಮತ್ತು ಗುಜರಾತ್‌ನ ವಿವಿಧ ನಗರಗಳಲ್ಲಿ ಶೋಧ ನಡೆಸಲಾಯಿತು.’ದೈನಿಕ್ … Continue reading ದೈನಿಕ್ ಭಾಸ್ಕರ್ ವಿರುದ್ದ ಐಟಿ ದಾಳಿ; ಮಾಧ್ಯಮಗಳನ್ನು ಬೆದರಿಸುವ ತಂತ್ರ: ಕೇಜ್ರಿವಾಲ್