Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BIG NEWS : ಗೃಹಲಕ್ಷ್ಮಿ ಯೋಜನೆ ಪರಿಷ್ಕರಣೆ: 3.89 ಲಕ್ಷ ಅನರ್ಹ ಫಲಾನುಭವಿಗಳ ಖಾತೆಗೆ ಹಣ ವರ್ಗಾವಣೆ ಸ್ಥಗಿತ

​ಭಾರತೀಯ ಹಡಗುಗಳ ಮೇಲಿನ ಡ್ರೋನ್ ದಾಳಿ ಹಿಂದೆ ಇರಾನ್ ಕೈವಾಡ: ಡೊನಾಲ್ಡ್ ಟ್ರಂಪ್ ಗಂಭೀರ ಆರೋಪ!

BIG NEWS: ಪಾರ್ಕ್ ಮಾಡಿದ ವಾಹನದ ಮೇಲೆ ಮರ ಬಿದ್ದರೆ ಅದು `ಮೋಟಾರ್ ಅಪಘಾತ’ವಲ್ಲ : ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು!

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ದಕ್ಷಿಣಕನ್ನಡ : ಹಿಂದೂ-ಕ್ರೈಸ್ತರ ನಡುವೆ ದ್ವೇಷ ಹುಟ್ಟುವಂತಹ ಹೇಳಿಕೆ : ವಸಂತ್ ಗಿಳಿಯಾರ್ ವಿರುದ್ಧ ‘FIR’ ದಾಖಲು
KARNATAKA

ದಕ್ಷಿಣಕನ್ನಡ : ಹಿಂದೂ-ಕ್ರೈಸ್ತರ ನಡುವೆ ದ್ವೇಷ ಹುಟ್ಟುವಂತಹ ಹೇಳಿಕೆ : ವಸಂತ್ ಗಿಳಿಯಾರ್ ವಿರುದ್ಧ ‘FIR’ ದಾಖಲು

By ಸುರೇಶ್‌

ದಕ್ಷಿಣಕನ್ನಡ : ಹಿಂದೂ ಕ್ರೈಸ್ತರ ನಡುವೆ ದ್ವೇಷ ಹುಟ್ಟುವಂತಹ ಹೇಳಿಕೆ ಆರೋಪದ ಹಿನ್ನೆಲೆಯಲ್ಲಿ ವಸಂತ ಗಡಿಯಾರ ವಿರುದ್ಧ ಬೆಳ್ತಂಗಡಿ ಠಾಣೆಯಲ್ಲಿ FIR ದಾಖಲಾಗಿದೆ. BNS ಸೆಕ್ಷನ್ 196(1),(a), 353(2)ರಡಿ ಪ್ರಕರಣ ದಾಖಲಾಗಿದೆ.

ಶೇಖರ ಲಾಯಿಲ ಆದಿವಾಸಿ ಹಕ್ಕುಗಳ ಸಮನ್ವಯ ಸಮಿತಿ ಸಂಚಾಲಕರಾಗಿದ್ದಾರೆ. ಧರ್ಮ ಸಂರಕ್ಷಣಾ ಸಮಾವೇಶದಲ್ಲಿ ವಸಂತ ಗಿಳಿಯಾರ್ ಈ ಒಂದು ಹೇಳಿಕೆ ನೀಡಿದ್ದು ಆಗಸ್ಟ್ 24ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಸಮಾವೇಶ ನಡೆದಿತ್ತು. ಧರ್ಮಸ್ಥಳ ಬೆಳ್ತಂಗಡಿ ಭಾಗದಲ್ಲಿ ಕ್ರೈಸ್ತ ಮಿಷಿನರಿಗಳ ಪ್ರಭಾವದಿಂದ ಹಿಂದೂಗಳ ಕಟ್ಟೆಯನ್ನು ಒಡೆಸಿ ಶಿಲುಬೆಯನ್ನು ನೀಡಲಾಗಿತ್ತು.

ತುಳಸಿ ಕಟ್ಟೆಗಳು ಮತ್ತೆ ಮನೆ ಅಂಗಳದಲ್ಲಿ ಎದ್ದು ನಿಲ್ಲುವಂತೆ ಮಾಡಿದ್ದು ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಎಂದು ವಸಂತ್ ಗಿಳಿಯಾರ್ ಹೇಳಿಕೆ ನೀಡಿದ್ದರು. ಈ ಬಗ್ಗೆ ಕ್ರಮ ಕೈಗೊಳ್ಳುವಂತೆ ಶೇಖರ್ ಲಾಯಿಲ ದೂರು ಬೆಳ್ತಂಗಡಿ ಠಾಣಿಗೆ ದೂರು ನೀಡಿದ್ದಾರೆ. ಅವರ ದೂರಿನ ಅನ್ವಯ ಇದೀಗ ವಸಂತ್ ಗಿಳಿಯಾರ್ ವಿರುದ್ಧ ಪೊಲೀಸರು ಎಫ್ಐಆರ್ ದಾಖಲಿಸಿಕೊಂಡಿದ್ದಾರೆ.

Share. Facebook Twitter LinkedIn WhatsApp Email

Related Posts

BIG NEWS : ಗೃಹಲಕ್ಷ್ಮಿ ಯೋಜನೆ ಪರಿಷ್ಕರಣೆ: 3.89 ಲಕ್ಷ ಅನರ್ಹ ಫಲಾನುಭವಿಗಳ ಖಾತೆಗೆ ಹಣ ವರ್ಗಾವಣೆ ಸ್ಥಗಿತ

3 Mins Read

BIG NEWS: ಪಾರ್ಕ್ ಮಾಡಿದ ವಾಹನದ ಮೇಲೆ ಮರ ಬಿದ್ದರೆ ಅದು `ಮೋಟಾರ್ ಅಪಘಾತ’ವಲ್ಲ : ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು!

2 Mins Read

BIG NEWS: ಸಾಗರ ನಗರಸಭೆಯ ‘ಮೇಸ್ತ್ರಿ ನಾಗರಾಜ್’ ನೌಕರರಿಗೆ ಲೈಂಗಿಕ ಕಿರುಕುಳ: ಸಂತ್ರಸ್ತೆ ‘ಮಹಿಳಾ ಆಯೋಗ’ಕ್ಕೆ ದೂರು

2 Mins Read
Recent News

BIG NEWS : ಗೃಹಲಕ್ಷ್ಮಿ ಯೋಜನೆ ಪರಿಷ್ಕರಣೆ: 3.89 ಲಕ್ಷ ಅನರ್ಹ ಫಲಾನುಭವಿಗಳ ಖಾತೆಗೆ ಹಣ ವರ್ಗಾವಣೆ ಸ್ಥಗಿತ

​ಭಾರತೀಯ ಹಡಗುಗಳ ಮೇಲಿನ ಡ್ರೋನ್ ದಾಳಿ ಹಿಂದೆ ಇರಾನ್ ಕೈವಾಡ: ಡೊನಾಲ್ಡ್ ಟ್ರಂಪ್ ಗಂಭೀರ ಆರೋಪ!

BIG NEWS: ಪಾರ್ಕ್ ಮಾಡಿದ ವಾಹನದ ಮೇಲೆ ಮರ ಬಿದ್ದರೆ ಅದು `ಮೋಟಾರ್ ಅಪಘಾತ’ವಲ್ಲ : ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು!

​ಇತಿಹಾಸ ಸೃಷ್ಟಿಸಿದ ಎಲಾನ್ ಮಸ್ಕ್: ವಿಶ್ವದ ಮೊದಲ ‘ಟ್ರಿಲಿಯನೇರ್’ ಹೆಗ್ಗಳಿಕೆ!

State News
KARNATAKA

BIG NEWS : ಗೃಹಲಕ್ಷ್ಮಿ ಯೋಜನೆ ಪರಿಷ್ಕರಣೆ: 3.89 ಲಕ್ಷ ಅನರ್ಹ ಫಲಾನುಭವಿಗಳ ಖಾತೆಗೆ ಹಣ ವರ್ಗಾವಣೆ ಸ್ಥಗಿತ

By kannadanewsnow57 KARNATAKA 3 Mins Read

ಬೆಂಗಳೂರು: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ‘ಗೃಹಲಕ್ಷ್ಮಿ’ ಯೋಜನೆಯಲ್ಲಿ ಅರ್ಹರಲ್ಲದವರು ಮತ್ತು ಮೃತಪಟ್ಟ ಮಹಿಳೆಯರ ಖಾತೆಗಳಿಗೂ ಹಣ ಸಂದಾಯವಾಗುತ್ತಿರುವುದು ಬಹಿರಂಗಗೊಂಡಿದೆ. ಈ…

BIG NEWS: ಪಾರ್ಕ್ ಮಾಡಿದ ವಾಹನದ ಮೇಲೆ ಮರ ಬಿದ್ದರೆ ಅದು `ಮೋಟಾರ್ ಅಪಘಾತ’ವಲ್ಲ : ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು!

BIG NEWS: ಸಾಗರ ನಗರಸಭೆಯ ‘ಮೇಸ್ತ್ರಿ ನಾಗರಾಜ್’ ನೌಕರರಿಗೆ ಲೈಂಗಿಕ ಕಿರುಕುಳ: ಸಂತ್ರಸ್ತೆ ‘ಮಹಿಳಾ ಆಯೋಗ’ಕ್ಕೆ ದೂರು

ಸೆಲೂನ್, ಸ್ಪಾ, ಮಸಾಜ್ ಕೇಂದ್ರಗಳ ನಿಯಂತ್ರಣಕ್ಕೆ ಕಟ್ಟುನಿಟ್ಟಿನ ಕಾನೂನು: ಕರ್ನಾಟಕ ಕಾನೂನು ಆಯೋಗದಿಂದ ಸರ್ಕಾರಕ್ಕೆ ಮಹತ್ವದ ಶಿಫಾರಸು

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.