ದಕ್ಷಿಣಕನ್ನಡ : ಭಾಷಣದಲ್ಲಿ ಅನ್ಯ ಧರ್ಮಕ್ಕೆ ನೋವುಂಟು ಮಾಡಿದ್ದರ ಹಿನ್ನೆಲೆಯಲ್ಲಿ ಜಿಲ್ಲಾ ಮಟ್ಟದ ರಾಜ್ಯೋತ್ಸವ ಪ್ರಶಸ್ತಿ ಸೇರಿ ಹಲವು ಪ್ರಶಸ್ತಿ ಪಡೆದಂತಹ ಸಹಾಯಕ ಪ್ರಾಧ್ಯಾಪಕನ ವಿರುದ್ಧ ಇದೀಗ FIR ದಾಖಲಾಗಿರುವ ಘಟನೆ ದಕ್ಷಿಣಕನ್ನಡ ಜಿಲ್ಲೆಯಲ್ಲಿ ನಡೆದಿದೆ. ಹೌದು ಮಂಗಳೂರಿನ ಉಳ್ಳಾಲ ತಾಲೂಕಿನ ಕಿನ್ಯಾದ ಕೇಶವ ಶಿಶುಮಂದಿರದಲ್ಲಿ ನಡೆದ ನವದಂಪತಿ ಸಮಾವೇಶದಲ್ಲಿ ಭಾಷಣ ಮಾಡಿದ್ದ ಡಾ.ಅರುಣ್ ಉಳ್ಳಾಲ್, ಬೇರೆ ಧರ್ಮಕ್ಕೆ ದಕ್ಕೆ ಉಂಟಾಗುವ ರೀತಿಯಲ್ಲಿ ಮಾತನಾಡಿದ ಆರೋಪದ ಹಿನ್ನಲೆಯಲ್ಲಿ ಮಂಗಳೂರು ಸೆನ್ ಪೊಲೀಸರು ಪ್ರಾಧ್ಯಾಪಕ ಡಾ.ಅರುಣ್ ಉಳ್ಳಾಲ್ ವಿರುದ್ದ … Continue reading ದಕ್ಷಿಣಕನ್ನಡ : ಜಿಲ್ಲಾ ಮಟ್ಟದ ರಾಜ್ಯೋತ್ಸವ ಪ್ರಶಸ್ತಿ ಪಡೆದ ಸಹಾಯಕ ಪ್ರಾಧ್ಯಪಕನ ವಿರುದ್ಧ ‘FIR’ ದಾಖಲು:ಕಾರಣ ಏನು ಗೊತ್ತಾ?
Copy and paste this URL into your WordPress site to embed
Copy and paste this code into your site to embed