ಬೆಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವಿಧಾನ ಪರಿಷತ್ ಉಪ ಚುನಾವಣೆಗೆ ಈಗಾಗಲೇ ಬಿಜೆಪಿಯಿಂದ ಅಭ್ಯರ್ಥಿಯನ್ನು ಘೋಷಣೆ ಮಾಡಲಾಗಿತ್ತು. ಈಗ ಕಾಂಗ್ರೆಸ್ ಕೂಡ ರಾಜು ಪೂಜಾರಿಯವರನ್ನು ಅಭ್ಯರ್ಥಿಯನ್ನಾಗಿ ಘೋಷಿಸಿದೆ.
ಈ ಸಂಬಂಧ ಎಐಸಿಸಿ ಜನರಲ್ ಸೆಕ್ರೇಟರಿ ಕೆ.ಸಿ ವೇಣುಗೋಪಾಲ್ ಅವರು ಆದೇಶ ಹೊರಡಿಸಿದ್ದು, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಸೂಚನೆಯ ಮೇರೆಗೆ ರಾಜು ಪೂಜಾರಿ ಅವರನ್ನು ದಕ್ಷಿಣ ಕನ್ನಡ ವಿಧಾನ ಪರಿಷತ್ ಉಪ ಚುನಾವಣೆಗೆ ಅಭ್ಯರ್ಥಿಯನ್ನಾಗಿ ಘೋಷಿಸಲಾಗಿದೆ ಎಂದಿದ್ದಾರೆ.
BREAKING: ಆರ್.ಅಶೋಕ್ ವಿರುದ್ಧ ನೂರಾರು ಕೋಟಿ ಭೂ ಹಗರಣ ಬಾಂಬ್: ದಾಖಲೆ ಬಿಡುಗಡೆ ಮಾಡಿದ ಸಚಿವ ಪರಮೇಶ್ವರ್
ಗಮನಿಸಿ : ಆಧಾರ್ ಕಾರ್ಡ್‌ನಲ್ಲಿ `ವಿಳಾಸ’ವನ್ನು ಎಷ್ಟು ಬಾರಿ ಬದಲಾಯಿಸಬಹುದು! ಇಲ್ಲಿದೆ ಮಾಹಿತಿ