ಚಿತ್ರದುರ್ಗ : ಶಿವಮೂರ್ತಿ ಮುರುಘಾ ಶರಣರ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪದ ವಿರುದ್ಧ ಚಿತ್ರದುರ್ಗ ಬಾಲಕಿಯರ ಬಾಲಮಂದಿರ ಎದುರು ದಲಿತ ಸಂಘಟನೆಗಳಿಂದ ಪ್ರತಿಭಟನೆ ನಡೆಸಲಾಗುತ್ತಿದೆ.
ಲೈಂಗಿಕ ಕ್ರಿಯೆಗೆ ಮೊದಲು ಆಧಾರ್, ಪ್ಯಾನ್ ಪರಿಶೀಲಿಸುವ ಅಗತ್ಯವಿಲ್ಲ: ಹೈಕೋರ್ಟ್
ಮಕ್ಕಳ ಪರವಾಗಿ ಹೋರಾಟ ನಡೆಸುತ್ತೇವೆ. ಶ್ರೀಗಳನ್ನು ಕೂಡಲೇ ಬಂಧಿಸಬೇಕು. ದೊಡ್ಡವರನ್ನು ಬಂಧಿಸಲು ಯಾಕೆ ಹಿಂದೇಟು ಹಾಕುತ್ತಿದ್ದಾರೆ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಪ್ರತಿಭಟನಾ ಸ್ಥಳವಾದ ಬಾಲಮಂದಿರ ಎದುರು 100 ಕಿಲೋ ಮೀಟರ್ ಗಳ ವರೆಗೆ ಪೊಲೀಸರ ನಿಯೋಜನೆ ಮಾಡಲಾಗಿದೆ.
ಲೈಂಗಿಕ ಕ್ರಿಯೆಗೆ ಮೊದಲು ಆಧಾರ್, ಪ್ಯಾನ್ ಪರಿಶೀಲಿಸುವ ಅಗತ್ಯವಿಲ್ಲ: ಹೈಕೋರ್ಟ್