BIGG NEWS: ಬೆಂಗಳೂರಿನಲ್ಲಿ ಒಳಮೀಸಲಾತಿ ಆಗ್ರಹಿಸಿ ಸಿಎಂ ಮುಂದೆಯೇ ದಲಿತ ಸಂಘಟನೆಗಳು ಪ್ರತಿಭಟನೆ

ಬೆಂಗಳೂರು: ಸಿಎಂ ಬಸವರಾಜ ಬೊಮ್ಮಾಯಿಗೆ ಪ್ರತಿಭಟನೆಯ ಕಾವು ತಟ್ಟಿದೆ. ಒಳಮೀಸಲಾತಿ ಆಗ್ರಹಿಸಿ ಸಿಎಂ ಮುಂದೆಯೇ ದಲಿತ ಸಂಘಟನೆಗಳು ಪ್ರತಿಭಟನೆ ನಡೆಸಿದ್ದಾರೆ. BIGG NEWS: ನಾಳೆಯಿಂದ ಮದ್ದೂರು ಬೈಪಾಸ್‌ ಸಂಚಾರಕ್ಕೆ ಅವಕಾಶ   ವಿಧಾನಸೌಧದಲ್ಲಿ ಡಾ. ಅಂಬೇಡ್ಕರ್‌ ಪ್ರತಿಮೆ ಬಳಿ ದಲಿತ ಸಂಘಟನೆಗಳು ಪ್ರತಿಭಟನೆ ನಡೆಸಿದ್ದಾರೆ.ವಿಧಾನಸೌಧದ ಎದುರುಗಡೆ ಪೂರ್ವ ದಿಕ್ಕಿನ ಕಡೆಗೆ ಇರುವ ಅಂಬೇಡ್ಕರ್ ಪ್ರತಿಮೆ ಮುಂದೆ ದಲಿತ ಸಂಘಟನೆಗಳು ಪ್ರತಿಭಟನೆ ನಡೆಸಿದೆ. ಅಂಬೇಡ್ಕರ್ ಪರಿನಿರ್ವಾಣದ ಕಾರ್ಯಕ್ರಮದಲ್ಲಿ ಒಳಮೀಸಲಾತಿ ನೀಡುವಂತೆ ಸಿಎಂ ಮುಂದೆ ಜಂಬೂದ್ವೀಪ ಜನ‌ಸೇವೆ ಸಂಘಟನೆಯವರು ಪ್ರತಿಭಟನೆ … Continue reading BIGG NEWS: ಬೆಂಗಳೂರಿನಲ್ಲಿ ಒಳಮೀಸಲಾತಿ ಆಗ್ರಹಿಸಿ ಸಿಎಂ ಮುಂದೆಯೇ ದಲಿತ ಸಂಘಟನೆಗಳು ಪ್ರತಿಭಟನೆ