ಸಾಗರದಲ್ಲಿ ‘ದಲಿತ ಸಂಘರ್ಷ ಸಮಿತಿ’ಯಿಂದ ಸುಪ್ರೀಂ ಕೋರ್ಟ್ ಸಿಜೆ ಗವಾಯಿ ಮೇಲೆ ಶೂ ಎಸೆದಿದ್ದನ್ನು ಖಂಡನೆ, ಪ್ರತಿಭಟನೆ

ಶಿವಮೊಗ್ಗ : ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿಗಳಾದ ಬಿ.ಆರ್.ಗವಾಯಿ ಅವರ ಮೇಲೆ ಶೂ ಎಸೆಯಲು ಪ್ರಯತ್ನದಿಸಿದ ನ್ಯಾಯವಾದಿ ರಾಕೇಶ್ ಕಿಶೋರ್ ಅವರನ್ನು ಗಡಿಪಾರು ಅಥವಾ ಕಠಿಣ ಶಿಕ್ಷೆ ವಿಧಿಸುವ ಜೊತೆಗೆ ಇವರ ಹಿಂದೆ ಯಾರು ಯಾರು ಇದ್ದಾರೆ ಎನ್ನುವುದನ್ನು ತನಿಖೆ ನಡೆಸಿ ಉಗ್ರ ಶಿಕ್ಷೆ ನೀಡುವಂತೆ ಒತ್ತಾಯಿಸಿ ಇಂದು ಸಾಗರದಲ್ಲಿ ದಲಿತ ಸಂಘರ್ಷ ಸಮಿತಿಗಳ ಒಕ್ಕೂಟ ಹಾಗೂ ಪ್ರಗತಿಪರ ಸಂಘಟನೆಗಳ ಒಕ್ಕೂಟದಿಂದ ಉಪವಿಭಾಗಾಧಿಕಾರಿಗಳ ಕಚೇರಿ ಎದುರು ಪ್ರತಿಭಟನೆ ನಡೆಸಿತು. ಭಾರತದ ಸರ್ವೋಚ್ಚ ನ್ಯಾಯಾಲಯದ ನ್ಯಾಯಾಧೀಶರಾದ ಬಿ.ಆರ್.ಗವಾಯಿ ದಲಿತ … Continue reading ಸಾಗರದಲ್ಲಿ ‘ದಲಿತ ಸಂಘರ್ಷ ಸಮಿತಿ’ಯಿಂದ ಸುಪ್ರೀಂ ಕೋರ್ಟ್ ಸಿಜೆ ಗವಾಯಿ ಮೇಲೆ ಶೂ ಎಸೆದಿದ್ದನ್ನು ಖಂಡನೆ, ಪ್ರತಿಭಟನೆ