‘ದಲಿತ ಮಹಿಳೆ’ ನೀರು ಕುಡಿದಿದ್ದಕ್ಕೆ ಗೋ ಮೂತ್ರದಿಂದ ‘ಟ್ಯಾಂಕ್’ಗಳ ಸ್ವಚ್ಛ: ಈ ‘ತಹಶೀಲ್ದಾರ್’ ಮಾಡಿದ್ದೇನು ಗೊತ್ತಾ?

ಚಾಮರಾಜನಗರ: ದಲಿತ ಮಹಿಳೆ ನೀರು ಕುಡಿದರೆಂದು ಟ್ಯಾಂಕ್ ( Water Tank ) ಸ್ವಚ್ಛ ಮಾಡಿದ್ದ ಚಾಮರಾಜನಗರ ತಾಲೂಕಿನ ಹೆಗ್ಗೋಠಾರ ಗ್ರಾಮದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಎಸಿ ಗೀತಾ ಹುಡೇದ, ಚಾಮರಾಜನಗರ ತಹಶೀಲ್ದಾರ್ ಬಸವರಾಜು, ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳು ಗ್ರಾಮಕ್ಕೆ ತೆರಳಿ ಸಭೆ ನಡೆಸಿದರು. ತಹಶೀಲ್ದಾರ್ ಬಸವರಾಜು ಅವರು, ಇಡೀ ಗ್ರಾಮದಲ್ಲಿನ ಎಲ್ಲಾ ಟ್ಯಾಂಕ್ ಗಳಲ್ಲಿ ದಲಿತ ಯುವಕರಿಂದ ನೀರು ಕುಡಿಸಿದ್ದಾರೆ.  BIG NEWS: ಮಂಗಳೂರಿನಲ್ಲಿ ‘ಬಾಂಬ್ ಬ್ಲಾಸ್ಟ್’ಗೂ PFIಗೂ ನಂಟು? ಈ ಬಗ್ಗೆ ‘ಸಿಎಂ … Continue reading ‘ದಲಿತ ಮಹಿಳೆ’ ನೀರು ಕುಡಿದಿದ್ದಕ್ಕೆ ಗೋ ಮೂತ್ರದಿಂದ ‘ಟ್ಯಾಂಕ್’ಗಳ ಸ್ವಚ್ಛ: ಈ ‘ತಹಶೀಲ್ದಾರ್’ ಮಾಡಿದ್ದೇನು ಗೊತ್ತಾ?