ಮುಸ್ಲಿಂ ಯುವಕನ ಕಿರುಕುಳಕ್ಕೆ ಬೇಸತ್ತು ದಲಿತ ಯುವತಿ ಆತ್ಮಹತ್ಯೆ

ಬೆಳಗಾವಿ: ಮುಸ್ಲಿಂ ಯುವಕನ ಕಿರುಕುಳಕ್ಕೆ ಬೇಸತ್ತು ದಲಿತ ಯುವತಿ ಆತ್ಮಹತ್ಯೆ ಮಾಡಿಕೊಂಡಿರುವಂತ ಘಟನೆ ಬೆಳಗಾವಿಯಲ್ಲಿ ನಡೆದಿದೆ.  ಹಾವೇರಿ ಜಿಲ್ಲೆಯ ಶಿಗ್ಗಾಂವಿ ತಾಲ್ಲೂಕಿನ ಚಿಕ್ಕಮಲ್ಲೂರು ಗ್ರಾಮದ ಶಿಲ್ಪಾ(22) ಎಂಬುವರೇ ಆತ್ಮಹತ್ಯೆಗೆ ಶರಣಾದಂತ ವಿದ್ಯಾರ್ಥಿನಿಯಾಗಿದ್ದಾರೆ. ಈಕೆ ಬೆಳಗಾವಿಯಲ್ಲಿ ಬಿಸಿಎ ಓದುತ್ತಿದ್ದರು. ಶಿಗ್ಗಾಂವಿಯ ಫರ್ನಿಚರ್ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದಂತ ನವೀನ್ ಎಂಬಾತನನ್ನು ಕಳೆದ ಮೂರು ವರ್ಷಗಳಿಂದ ಪ್ರೀತಿಸುತ್ತಿದ್ದರು. ಈ ವಿಷಯ ಅಂಗಡಿಯ ಮಾಲೀಕನಿಗೆ ಗೊತ್ತಾಗಿ ಟಾರ್ಚರ್ ಕೊಡೋದಕ್ಕೆ ಶುರು ಮಾಡಿದ್ದರು. ಶಿಗ್ಗಾಂವಿಯ ಫರ್ನಿಚರ್ ಅಂಗಡಿಯ ಮಾಲೀಕ ರಂಜಾನ್ ನದಾಫ್ ಎಂಬಾತ ಶಿಲ್ಪಾಗೆ … Continue reading ಮುಸ್ಲಿಂ ಯುವಕನ ಕಿರುಕುಳಕ್ಕೆ ಬೇಸತ್ತು ದಲಿತ ಯುವತಿ ಆತ್ಮಹತ್ಯೆ