BIG NEWS: ಟ್ಯಾಂಕ್ ಸ್ವಚ್ಛಗೊಳಿಸಿದ್ದಕ್ಕೆ ತಿರುಗೇಟು: ಗ್ರಾಮದ ಎಲ್ಲಾ‌ ತೊಂಬೆಗಳಲ್ಲಿ ನೀರು‌ ಕುಡಿದ ದಲಿತ ಯುವಕರು

ಚಾಮರಾಜನಗರ: ದಲಿತ ಮಹಿಳೆ ನೀರು ಕುಡಿದರೆಂದು ಟ್ಯಾಂಕ್ ಸ್ವಚ್ಛ ಮಾಡಿದ್ದ ಚಾಮರಾಜನಗರ ತಾಲೂಕಿನ ಹೆಗ್ಗೋಠಾರ ಗ್ರಾಮದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಎಸಿ ಗೀತಾ ಹುಡೇದ, ಚಾಮರಾಜನಗರ ತಹಶೀಲ್ದಾರ್ ಬಸವರಾಜು, ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳು ಗ್ರಾಮಕ್ಕೆ ತೆರಳಿ ಸಭೆ ನಡೆಸಿದರು. ತೊಂಬೆ ನೀರು ಹರಿಯಬಿಟ್ಟ ವಿಡಿಯೊ ಜೊತೆ ದಲಿತ ಮಹಿಳೆ ನೀರು ಕುಡಿದಿದ್ದಕ್ಕೆ ತೊಂಬೆ ನೀರು ಖಾಲಿ ಮಾಡಿ ಗಂಜಳದಿಂದ ಸ್ವಚ್ಛ ಮಾಡಿಸಿದ್ದರು ಎಂಬ ಬರಹದೊಂದಿಗೆ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿ ಸುದ್ದಿಯಾಯಿತು. ಕೂಡಲೆ ತಹಶೀಲ್ದಾರ್ ಕ್ರಮವಹಿಸಿ … Continue reading BIG NEWS: ಟ್ಯಾಂಕ್ ಸ್ವಚ್ಛಗೊಳಿಸಿದ್ದಕ್ಕೆ ತಿರುಗೇಟು: ಗ್ರಾಮದ ಎಲ್ಲಾ‌ ತೊಂಬೆಗಳಲ್ಲಿ ನೀರು‌ ಕುಡಿದ ದಲಿತ ಯುವಕರು