ಸುಭಾಷಿತ :

Monday, February 17 , 2020 5:11 AM

ಮೊದಲ ದಿನವೇ ರಜನಿಯ ‘ದರ್ಬಾರ್’ ಸಿನಿಮಾ ಆನ್ ಲೈನ್ ನಲ್ಲಿ ಲೀಕ್…!


Thursday, January 9th, 2020 7:13 pm

ಸಿನಿಮಾ ಡೆಸ್ಕ್ :  ತಮಿಳು ಸಿನಿಮಾರಂಗದ ಸೂಪರ್ ಸ್ಟಾರ್ ರಜನೀಕಾಂತ್ ಅಭಿನಯದ ‘ದರ್ಬಾರ್’ ಸಿನಿಮಾಗೆ ಮೊದಲ ದಿನವೇ ಮತ್ತೊಂದು ಸಂಕಷ್ಟ ಎದುರಾಗಿದೆ.

ಹೌದು. ಸಿನಿಮಾ ಬಿಡುಗಡೆಯಾದ ದಿನವೇ ಚಿತ್ರದ ಪೈರಸಿ ಕಾಪಿ ಇಂಟರ್ ನೆಟ್ ನಲ್ಲಿ ಹರಿದಾಡುತ್ತಿದೆ. ದರ್ಬಾರ್ ಸಿನಿಮಾ ಸಿನಿಮಾ ಬಿಡುಗಡೆಯ ಮೊದಲ ದಿನವೇ ದರ್ಬಾರ್ ಸಿನಿಮಾ ಸೋರಿಕೆ ಮಾಡಲಾಗಿದೆ.ಈ ಬಗ್ಗೆ ರಜನಿ ಅಭಿಮಾನಿಗಳು ಪೈರಸಿ ದಂಧೆ ಬಗ್ಗೆ ಭಾರೀ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

2.0 ಸಿನಿಮಾದ ಸಕ್ಸಸ್ ನಂತರ ರಜನಿಕಾಂತ್ ದರ್ಬಾರ್ ಸಿನಿಮಾದಲ್ಲಿ ಕಾಣಿಸಿಕೊಳ್ಳುತ್ತಿದ್ದು, ತಲೈವಾ ಓರ್ವ ಪೊಲೀಸ್ ಅಧಿಕಾರಿಯಾಗಿ ಮಿಂಚಿದ್ದಾರೆ, ಈ ಸಿನಿಮಾವನ್ನು ಎ ಆರ್ ಮುರುಗದಾಸ್ ನಿರ್ದೇಶಿಸಿದ್ದಾರೆ.

 

ಈ ವಿಭಾಗಕ್ಕೆ ನೀವು ಬರೆಯಬಹುದು ನಿಮ್ಮ ಬರಹಗಳನ್ನು ನಿಮ್ಮ ಫೋಟೋ ಸಮೇತ, ನಿಮ್ಮ ಸ್ವವಿವರದೊಂದಿಗೆ ನಮ್ಮ kannadanewsnow@gmail.com ಗೆಕಳುಹಿಸಿ. ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರಗಳನ್ನು ಕೂಡ ನಮಗೆ ಮೇಲ್ ಮಾಡ ಬಹುದು.
Food
Beauty Tips
books Corner
Current Affairs
Astrology
Cricket Score
Poll Questions