ಸುಭಾಷಿತ :

Monday, February 17 , 2020 5:12 AM

ರಜನಿಯ ‘ದರ್ಬಾರ್’ ಬಿಡುಗಡೆಗೆ ವಿರೋಧ : ಬೆಂಗಳೂರಿನಲ್ಲಿ ನಾಳೆ ಪ್ರತಿಭಟನೆ


Wednesday, January 8th, 2020 7:33 pm

ಸಿನಿಮಾ ಡೆಸ್ಕ್ : ಸೂಪರ್ ಸ್ಟಾರ್ ರಜನಿಕಾಂತ್ ನಟನೆಯ ಹೊಸ ಸಿನಿಮಾ ದರ್ಬಾರ್ ನಾಳೆ ಬಿಡುಗಡೆಯಾಗುತ್ತಿದ್ದು, ರಜನಿ ಅಭಿಮಾನಿಗಳ ಖುಷಿ ಹೆಚ್ಚಾಗಿದೆ.

ಇನ್ನೂ ದರ್ಬಾರ್ ಸಿನಿಮಾ ಬಿಡುಗಡೆ ವಿರೋಧಿಸಿ ಕನ್ನಡ ಪರ ಸಂಘಟನೆಗಳು ನಾಳೆ ಬೆಂಗಳೂರಿನಲ್ಲಿ ಪ್ರತಿಭಟನೆ ನಡೆಸಲಿದೆ. ಬೆಂಗಳೂರಿನ ನರ್ತಕಿ ಸಿನಿಮಾ ಮಂದಿರದ ಎದುರು ಕನ್ನಡ ಪರ ಸಂಘಟನೆಗಳು ಪ್ರತಿಭಟನೆ ನಡೆಸಲಿದೆ. ದರ್ಬಾರ್ ಸಿನಿಮಾ ಕನ್ನಡದಲ್ಲೇ ಡಬ್ ಆಗಬೇಕೆಂದು ಒತ್ತಾಯಿಸಿ ಪ್ರತಿಭಟನೆ ನಡೆಸಲಿದೆ.

, 2.0 ಸಿನಿಮಾದ ಸಕ್ಸಸ್ ನಂತರ ರಜನಿಕಾಂತ್ ದರ್ಬಾರ್ ಸಿನಿಮಾದಲ್ಲಿ ಕಾಣಿಸಿಕೊಳ್ಳುತ್ತಿದ್ದು, ತಲೈವಾ ಓರ್ವ ಪೊಲೀಸ್ ಅಧಿಕಾರಿಯಾಗಿ ಮಿಂಚಿದ್ದಾರೆ, ಈ ಸಿನಿಮಾವನ್ನು ಎ ಆರ್ ಮುರುಗದಾಸ್ ನಿರ್ದೇಶಿಸಿದ್ದಾರೆ.ಸಿನಿಮಾ ನಾಳೆ 200 ಕ್ಕೂ ಹೆಚ್ಚು ಚಿತ್ರಮಂದಿರಗಳಲ್ಲಿ ಪ್ರದರ್ಶನವಾಗಲಿದೆ.

 

ಈ ವಿಭಾಗಕ್ಕೆ ನೀವು ಬರೆಯಬಹುದು ನಿಮ್ಮ ಬರಹಗಳನ್ನು ನಿಮ್ಮ ಫೋಟೋ ಸಮೇತ, ನಿಮ್ಮ ಸ್ವವಿವರದೊಂದಿಗೆ ನಮ್ಮ kannadanewsnow@gmail.com ಗೆಕಳುಹಿಸಿ. ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರಗಳನ್ನು ಕೂಡ ನಮಗೆ ಮೇಲ್ ಮಾಡ ಬಹುದು.
Sandalwood
Food
Bollywood
Other film
Astrology
Cricket Score
Poll Questions