BREAKING: ‘ದರ್ಶನ್ ಆಂಡ್ ಗ್ಯಾಂಗ್‌’ಗೆ ಬಿಗಿಯಾದ ಕಾನೂನು ಸಂಕೋಲೆ: ಪಾಟೀಸವಾಲು ಮುಂದೂಡುವಂತೆ ಸಲ್ಲಿಸಿದ್ದ ಮನವಿ ತಿರಸ್ಕಾರ

ಬೆಂಗಳೂರು: ಸ್ಯಾಂಡಲ್‌ವುಡ್ ನಟ ದರ್ಶನ್ ಹಾಗೂ ಗ್ಯಾಂಗ್‌ನಿಂದ ನಡೆದಿದೆ ಎನ್ನಲಾದ ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಸಾಕ್ಷ್ಯ ವಿಚಾರಣೆಯು ಬೆಂಗಳೂರಿನ 59ನೇ ಸಿಸಿಹೆಚ್ ನ್ಯಾಯಾಲಯದಲ್ಲಿ ಇಂದು (ಸೋಮವಾರ) ತೀವ್ರ ಕುತೂಹಲದ ನಡುವೆ ಮುಂದುವರಿದಿದೆ. ವಿಚಾರಣೆ ವೇಳೆ ನ್ಯಾಯಾಲಯವು ಪ್ರಮುಖ ಆದೇಶವೊಂದನ್ನು ಹೊರಡಿಸಿದ್ದು, ಪ್ರಕರಣದ ತ್ವರಿತಗತಿಯ ವಿಚಾರಣೆಗೆ ಗ್ರೀನ್ ಸಿಗ್ನಲ್ ನೀಡಿದೆ. 13ನೇ ಸಾಕ್ಷಿಯ ಹೇಳಿಕೆ ದಾಖಲು ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ನ್ಯಾಯಾಲಯವು 13ನೇ ಸಾಕ್ಷಿಯ ಮಹತ್ವದ ಹೇಳಿಕೆಯನ್ನು ದಾಖಲಿಸಿಕೊಂಡಿತು. ಈ ಸಂದರ್ಭದಲ್ಲಿ ಸಾಕ್ಷಿದಾರರ ಪಾಟೀಸವಾಲನ್ನು (Cross-examination) ಮುಂದೂಡಬೇಕೆಂದು … Continue reading BREAKING: ‘ದರ್ಶನ್ ಆಂಡ್ ಗ್ಯಾಂಗ್‌’ಗೆ ಬಿಗಿಯಾದ ಕಾನೂನು ಸಂಕೋಲೆ: ಪಾಟೀಸವಾಲು ಮುಂದೂಡುವಂತೆ ಸಲ್ಲಿಸಿದ್ದ ಮನವಿ ತಿರಸ್ಕಾರ