Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ರಾಜ್ಯದ ಗ್ರಾ. ಪಂ.ಬಿಲ್ ಕಲೆಕ್ಟರ್ ಗಳಿಗೆ ನೆಮ್ಮದಿ ಸುದ್ದಿ : ಸರ್ಕಾರಿ ರಜೆ ದಿನಗಳಲ್ಲಿ ತೆರಿಗೆ ವಸೂಲಾತಿ ಕರ್ತವ್ಯಕ್ಕೆ ಆದೇಶಿಸದಂತೆ ಸರ್ಕಾರ ನಿರ್ದೇಶನ

BREAKING: ರಾಜ್ಯದಲ್ಲೊಂದು ಧಾರುಣ ಘಟನೆ: ಶಾರ್ಟ್ ಸರ್ಕ್ಯೂಟ್ ನಿಂದ ಗುಡಿಸಲಿಗೆ ಬೆಂಕಿ ತಗುಲಿ ವೃದ್ಧ ಸಾವು

BK Hariprasad

BREAKING: ಜೂನ್.21ರಂದು ಕೆಪಿಸಿಸಿ ನೂತನ ಅಧ್ಯಕ್ಷರಾಗಿ ಬಿ.ಕೆ.ಹರಿಪ್ರಸಾದ್ ಪದಗ್ರಹಣ!

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ನಾಳೆ ದರ್ಶನ್ & ಗ್ಯಾಂಗ್ ನ್ಯಾಯಾಂಗ ಬಂಧನದ ಅವಧಿ ಅಂತ್ಯ : ಜಾಮೀನು ಅರ್ಜಿ ಸಲ್ಲಿಕೆ ಸಾಧ್ಯತೆ!
KARNATAKA

BREAKING : ನಾಳೆ ದರ್ಶನ್ & ಗ್ಯಾಂಗ್ ನ್ಯಾಯಾಂಗ ಬಂಧನದ ಅವಧಿ ಅಂತ್ಯ : ಜಾಮೀನು ಅರ್ಜಿ ಸಲ್ಲಿಕೆ ಸಾಧ್ಯತೆ!

By ಸುರೇಶ್‌

ಬೆಂಗಳೂರು : ಬೆಂಗಳೂರು : ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆಯ ಪ್ರಕರಣಕ್ಕೆ ಸಂಬಂಧಿಸಿದಂತೆ ದರ್ಶನ್ ಪವಿತ್ರಾಗೌಡ ಸೇರಿದಂತೆ ಎಲ್ಲಾ ಆರೋಪಿಗಳ ನ್ಯಾಯಾಂಗ ಬಂಧನದ ಅವಧಿ ನಾಳೆ ಮುಕ್ತಾಯವಾಗಲಿದೆ. ಹಾಗಾಗಿ ನಾಳೆ ವಿಡಿಯೋ ಕಾನ್ಫರೆನ್ಸ್ ಮೂಲಕ ಎಲ್ಲರೂ ಆರೋಪಿಗಳು ವಿಚಾರಣೆಗೆ ಹಾಜರಾಗಲಿದ್ದು, ಜಾಮೀನಿಗಾಗಿ ದರ್ಶನ್ ಅರ್ಜಿ ಸಲ್ಲಿಸುವ ಸಾಧ್ಯತೆ ಇದ್ದು, ಮತ್ತೊಂದೆಡೆ ಡಿ ಗ್ಯಾಂಗಿಗೆ ಜೈಲುವಾಸ ಮುಂದುವರೆಯಲಿದೆಯಾ ಎಂದು ಕಾದು ನೋಡಬೇಕು.

ಹೌದು ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಳೆ ದರ್ಶನ್ & ಗ್ಯಾಂಗ್ ನ್ಯಾಯಾಂಗ ಬಂಧನದ ಅವಧಿ ಮುಕ್ತಾಯವಾಗಲಿದೆ. ವಿಡಿಯೋ ಕಾನ್ಫರೆನ್ಸ್ ಮೂಲಕ ಕೊಲೆ ಆರೋಪಿಗಳ ವಿಚಾರಣೆ ನಡೆಯಲಿದೆ. ಅಲ್ಲದೆ ನಾಳೆ ಆರೋಪಿಗಳ ಪರ ವಕೀಲರಿಗೆ ಚಾರ್ಜ್ ಶೀಟ್ ಪ್ರತಿಯನ್ನು ಸಲ್ಲಿಸಲಾಗುತ್ತದೆ.

ಅಲ್ಲದೆ ಕಳೆದ ಕೆಲವು ದಿನಗಳ ಹಿಂದೆ ನ್ಯಾಯಾಲಯಕ್ಕೆ ಹೋಲಿಸಲು ದರ್ಶನ್ ಮತ್ತು ಗ್ಯಾಂಗ್ ವಿರುದ್ಧ ಸುಮಾರು 3991 ಪುಟಗಳ ಚಾರ್ಜ್ ಶೀಟ್ ಸಲ್ಲಿಕೆ ಮಾಡಿದ್ದರು. ಈ ಒಂದು ಚಾರ್ಜ್ ಶೀಟ್ ಸಲ್ಲಿಕೆಯಲ್ಲಿ ಅತ್ಯಂತ ಪ್ರಭಾವ ವಾದಂತಹ ಸಾಕ್ಷಿಗಳನ್ನು ಪೊಲೀಸರು ಉಲ್ಲೇಖಿಸಿದ್ದಾರೆ ಎಂದು ಹೇಳಲಾಗುತ್ತಿದೆ. ಹಾಗಾಗಿ ನಾಳೆ ಆರೋಪಿಗಳ ಪರ ವಕೀಲರಿಗೆ ಚಾರ್ಜ್ ಶೀಟ್ ಸಲ್ಲಿಸಲಾಗುತ್ತದೆ.

Share. Facebook Twitter LinkedIn WhatsApp Email

Related Posts

ರಾಜ್ಯದ ಗ್ರಾ. ಪಂ.ಬಿಲ್ ಕಲೆಕ್ಟರ್ ಗಳಿಗೆ ನೆಮ್ಮದಿ ಸುದ್ದಿ : ಸರ್ಕಾರಿ ರಜೆ ದಿನಗಳಲ್ಲಿ ತೆರಿಗೆ ವಸೂಲಾತಿ ಕರ್ತವ್ಯಕ್ಕೆ ಆದೇಶಿಸದಂತೆ ಸರ್ಕಾರ ನಿರ್ದೇಶನ

1 Min Read

BREAKING: ರಾಜ್ಯದಲ್ಲೊಂದು ಧಾರುಣ ಘಟನೆ: ಶಾರ್ಟ್ ಸರ್ಕ್ಯೂಟ್ ನಿಂದ ಗುಡಿಸಲಿಗೆ ಬೆಂಕಿ ತಗುಲಿ ವೃದ್ಧ ಸಾವು

1 Min Read
BK Hariprasad

BREAKING: ಜೂನ್.21ರಂದು ಕೆಪಿಸಿಸಿ ನೂತನ ಅಧ್ಯಕ್ಷರಾಗಿ ಬಿ.ಕೆ.ಹರಿಪ್ರಸಾದ್ ಪದಗ್ರಹಣ!

1 Min Read
Recent News

ರಾಜ್ಯದ ಗ್ರಾ. ಪಂ.ಬಿಲ್ ಕಲೆಕ್ಟರ್ ಗಳಿಗೆ ನೆಮ್ಮದಿ ಸುದ್ದಿ : ಸರ್ಕಾರಿ ರಜೆ ದಿನಗಳಲ್ಲಿ ತೆರಿಗೆ ವಸೂಲಾತಿ ಕರ್ತವ್ಯಕ್ಕೆ ಆದೇಶಿಸದಂತೆ ಸರ್ಕಾರ ನಿರ್ದೇಶನ

BREAKING: ರಾಜ್ಯದಲ್ಲೊಂದು ಧಾರುಣ ಘಟನೆ: ಶಾರ್ಟ್ ಸರ್ಕ್ಯೂಟ್ ನಿಂದ ಗುಡಿಸಲಿಗೆ ಬೆಂಕಿ ತಗುಲಿ ವೃದ್ಧ ಸಾವು

BK Hariprasad

BREAKING: ಜೂನ್.21ರಂದು ಕೆಪಿಸಿಸಿ ನೂತನ ಅಧ್ಯಕ್ಷರಾಗಿ ಬಿ.ಕೆ.ಹರಿಪ್ರಸಾದ್ ಪದಗ್ರಹಣ!

ವಾಟ್ಸಾಪ್ ಕಿರಿಕಿರಿಗೆ ಬ್ರೇಕ್: ನಿಮ್ಮ ಅನುಮತಿ ಇಲ್ಲದೆ ಯಾರೂ ನಿಮ್ಮನ್ನು ಗ್ರೂಪ್‌ಗೆ ಸೇರಿಸದಂತೆ ಹೀಗೆ ತಡೆಯಿರಿ!

State News
KARNATAKA

ರಾಜ್ಯದ ಗ್ರಾ. ಪಂ.ಬಿಲ್ ಕಲೆಕ್ಟರ್ ಗಳಿಗೆ ನೆಮ್ಮದಿ ಸುದ್ದಿ : ಸರ್ಕಾರಿ ರಜೆ ದಿನಗಳಲ್ಲಿ ತೆರಿಗೆ ವಸೂಲಾತಿ ಕರ್ತವ್ಯಕ್ಕೆ ಆದೇಶಿಸದಂತೆ ಸರ್ಕಾರ ನಿರ್ದೇಶನ

By kannadanewsnow57 KARNATAKA 1 Min Read

ಬೆಂಗಳೂರು: ರಾಜ್ಯದ ಗ್ರಾಮ ಪಂಚಾಯತಿಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಬಿಲ್ ಕಲೆಕ್ಟರ್ (ಕರವಸೂಲಿಗಾರ) ಮತ್ತು ನೌಕರರಿಗೆ ಕರ್ನಾಟಕ ಪಂಚಾಯತ್ ರಾಜ್ ಆಯುಕ್ತಾಲಯವು ಮಹತ್ವದ…

BREAKING: ರಾಜ್ಯದಲ್ಲೊಂದು ಧಾರುಣ ಘಟನೆ: ಶಾರ್ಟ್ ಸರ್ಕ್ಯೂಟ್ ನಿಂದ ಗುಡಿಸಲಿಗೆ ಬೆಂಕಿ ತಗುಲಿ ವೃದ್ಧ ಸಾವು

BK Hariprasad

BREAKING: ಜೂನ್.21ರಂದು ಕೆಪಿಸಿಸಿ ನೂತನ ಅಧ್ಯಕ್ಷರಾಗಿ ಬಿ.ಕೆ.ಹರಿಪ್ರಸಾದ್ ಪದಗ್ರಹಣ!

ವಾಹನ ಚಾಲಕರೇ ಗಮನಿಸಿ : ನಿಮ್ಮ `DL’ ಕಳೆದುಹೋಗಿದೆಯಾ? ಜಸ್ಟ್ ಹೀಗೆ `ಡುಪ್ಲಿಕೇಟ್ ಲೈಸೆನ್ಸ್’ ಪಡೆಯಿರಿ!

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.