ದರ್ಶನ್‌-ಪವಿತ್ರಾ ಲಿವ್‌ ಇನ್‌ ರಿಲೇಷನ್‌ ಶಿಪ್‌ನಲ್ಲಿದ್ದರು: ಸುಪ್ರೀಂ ಕೋರ್ಟ್ ನಲ್ಲಿ ಸರ್ಕಾರದ ಪರ ವಕೀಲ

ನವದೆಹಲಿ: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ನಟ ದರ್ಶನ್ ಅಭಿಮಾನಿಯಾಗಿದ್ದರು. ಈ ಪ್ರಕರಣದ ಎ1 ಆರೋಪಿ ಪವಿತ್ರಾಗೌಡ ಜೊತೆಗೆ ಅವರು ವಿವಾಹೇತರ ಸಂಬಂಧ ಹೊಂದಿದ್ದರು. ಅವರು ಲಿವ್ ಇನ್ ರಿಲೇಷನ್ ಶಿಪ್ ನಲ್ಲಿ ಇದ್ದರು. ಈ ಕಾರಣಕ್ಕೇ ರೇಣುಕಾಸ್ವಾಮಿ ಅಸಭ್ಯವಾಗಿ ಮೆಸೇಜ್ ಮಾಡಿದ್ದನು. ಇದರಿಂದ ಆಕ್ರೋಶಗೊಂಡು ಎ2 ಆರೋಪಿ ದರ್ಶನ್ ತನ್ನ ಸ್ನೇಹಿತರು, ಅಭಿಮಾನಿ ಸಂಘದ ಸದಸ್ಯರನ್ನು ಬಳಸಿಕೊಂಡು ಹತ್ಯೆ ಮಾಡಿದ್ದಾರೆ ಎಂಬುದಾಗಿ ಸುಪ್ರೀಂ ಕೋರ್ಟ್ ನಲ್ಲಿ ರಾಜ್ಯ ಸರ್ಕಾರದ ಪರ ವಕೀಲ ಸಿದ್ಧಾರ್ಥ್ ಲೂಥ್ರಾ ವಾದಿಸಿದರು. ಇಂದು … Continue reading ದರ್ಶನ್‌-ಪವಿತ್ರಾ ಲಿವ್‌ ಇನ್‌ ರಿಲೇಷನ್‌ ಶಿಪ್‌ನಲ್ಲಿದ್ದರು: ಸುಪ್ರೀಂ ಕೋರ್ಟ್ ನಲ್ಲಿ ಸರ್ಕಾರದ ಪರ ವಕೀಲ