‘ಮಾತು ಬರುತ್ತಿಲ್ಲ, ದರ್ಶನ್​ಗಾಗಿ ಪ್ರಾರ್ಥಿಸುತ್ತೇನೆ’:ಆಘಾತ ಹೊರಹಾಕಿದ ನಟಿ ಸಂಜನಾ ಗಲ್ರಾನಿ | Darshan Arrest

ಬೆಂಗಳೂರು:ಪವಿತ್ರಾ ಗೌಡಗೆ ಅಶ್ಲೀಲವಾಗಿ ಮೆಸೇಜ್ ಮಾಡಿದ್ದಕ್ಕೆ ರೇಣುಕಾ ಸ್ವಾಮಿ ಎಂಬುವವರು ಕೊಲೆ ಆದ ಘಟನೆಗೆ ಸಂಬಂಧಿಸಿದಂತೆ ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್ ಆಗಿದ್ದಾರೆ. ನಟ ದರ್ಶನ್ ಅವರ ಸೂಚನೆ ಮೇರೆಗೆ ಕೊಲೆ ನಡೆದಿದೆ ಎಂದು ಹೇಳಲಾಗಿದೆ. ನಟಿ ಸಂಜನಾ ದರ್ಶನ್ ಅರೆಸ್ಟ್ ಗೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ್ದು ಸುದ್ದಿ ಕೇಳಿ ಶಾಕ್ ಆಗಿದೆ ಎಂದಿದ್ದಾರೆ. ಈ ಸುದ್ದಿ ನೋಡಿ ಶಾಕ್ ಆಗಿದೆ. ಚಿಂತೆ ಕಾಡ್ತಿದೆ. ದೇವರ ಬಳಿ ಪ್ರೇಯರ್ ಮಾಡ್ತೀನಿ. ಅವರು ಅರೆಸ್ಟ್ ಆಗಬಾರದು. ಇದು ಶಾಕಿಂಗ್ … Continue reading ‘ಮಾತು ಬರುತ್ತಿಲ್ಲ, ದರ್ಶನ್​ಗಾಗಿ ಪ್ರಾರ್ಥಿಸುತ್ತೇನೆ’:ಆಘಾತ ಹೊರಹಾಕಿದ ನಟಿ ಸಂಜನಾ ಗಲ್ರಾನಿ | Darshan Arrest