ನನ್ನ ಎದುರಲ್ಲೇ ರೇಣುಕಾಸ್ವಾಮಿ ಮೇಲೆ ದರ್ಶನ್ ಹಲ್ಲೆ ಮಾಡಿದ : ದಾಸನ ವಿರುದ್ಧವೆ ಹೇಳಿಕೆ ನೀಡಿದ ಪವಿತ್ರಾಗೌಡ!

ಬೆಂಗಳೂರು : ರೇಣುಕಾ ಸ್ವಾಮಿ ಕೊಲೆ ಪ್ರಕರಣ ದಿನದಿಂದ ದಿನಕ್ಕೆ ಹೊಸ ಹೊಸ ತಿರುವುಗಳನ್ನು ಪಡೆದುಕೊಳ್ಳುತ್ತಿದ್ದು, ಇದೀಗ ಪ್ರಕರಣದ ಎ 1 ಆರೋಪಿಯಾಗಿರುವ ಪವಿತ್ರ ಗೌಡ ಕೂಡ ದರ್ಶನ್ ವಿರುದ್ಧ ಹೇಳಿಕೆ ನೀಡಿದ್ದು ನನ್ನ ಕಣ್ಣೆದುರಲ್ಲಿಯೇ ದರ್ಶನ್ ಅವರು ರೇಣುಕಾ ಸ್ವಾಮಿ ಮೇಲೆ ಹಲ್ಲೆ ಮಾಡಿದ್ದಾರೆ ಎಂದು ಪೊಲೀಸರೆದರು ಸ್ಪೋಟಕ ಹೇಳಿಕೆ ನೀಡಿದ್ದಾರೆ. ಹೌದು ಪ್ರಕಾರಣಕ್ಕೆ ಸಂಬಂಧಸಿದಂತೆ ರೇಣುಕಾಸ್ವಾಮಿ ಕೊಲೆ ಕೇಸಿನಲ್ಲಿ ಜೈಲು ಸೇರಿರುವ ನಟ ದರ್ಶನ್ ಹಾಗೂ ಆತನ 2ನೇ ಪತ್ನಿ ಸೇರಿದಂತೆ 17 ಜನರ … Continue reading ನನ್ನ ಎದುರಲ್ಲೇ ರೇಣುಕಾಸ್ವಾಮಿ ಮೇಲೆ ದರ್ಶನ್ ಹಲ್ಲೆ ಮಾಡಿದ : ದಾಸನ ವಿರುದ್ಧವೆ ಹೇಳಿಕೆ ನೀಡಿದ ಪವಿತ್ರಾಗೌಡ!