ದರ್ಶನ್ ಜೈಲಲ್ಲಿದ್ದಾಗ ಮಾತಾಡ್ತಾರೆ, ಹೊರಗಡೆ ಇದ್ದಾಗ ಇದ್ದು ಇಲ್ಲದ ಹಾಗೆ ಇರ್ತಾರೆ : ಕಿಚ್ಚಗೆ ದಾಸನ ಪತ್ನಿ ಟಾಂಗ್!

ದಾವಣಗೆರೆ : ಸ್ಯಾಂಡಲ್ ವುಡ್ ನಲ್ಲಿ ಇದೀಗ ಮತ್ತೆ ಸ್ಟಾರ್ ವಾರ್ ಆರಂಭವಾಗಿದ್ದು ಕಿಚ್ಚನ ಯುದ್ಧದ ಮಾತಿಗೆ ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಇದೀಗ ಎಂಟ್ರಿ ಕೊಟ್ಟಿದ್ದಾರೆ. ದರ್ಶನ್ ಜೈಲಲ್ಲಿ ಇದ್ದಾಗ ಇವರು ವೇದಿಕೆ ಮೇಲೆ ಫ್ಯಾನ್ಸ್ ಬಗ್ಗೆ ಮಾತನಾಡುತ್ತಾರೆ. ಆದರೆ ದರ್ಶನ್ ಅವರು ಹೊರಗಡೆ ಇದ್ದಾಗ ಈ ರೀತಿ ಹೇಳಿಕೆ ನೀಡುವವರು ಬೆಂಗಳೂರಿನಲ್ಲಿ ಇದ್ದಾರೋ ಇಲ್ವೋ ಅಂತ ಇರುತ್ತಾರೆ ಎಂದು ಕಿಚ್ಚ ಸುದೀಪ್ ಗೆ ಟಾಂಗ್ ನೀಡಿದ್ದಾರೆ. ದರ್ಶನ್ ಜೈಲಿನಲ್ಲಿ ಇದ್ದಾಗ ಕೆಲವರು ಹೇಳಿಕೆ ಕೊಡುತ್ತಾರೆ. … Continue reading ದರ್ಶನ್ ಜೈಲಲ್ಲಿದ್ದಾಗ ಮಾತಾಡ್ತಾರೆ, ಹೊರಗಡೆ ಇದ್ದಾಗ ಇದ್ದು ಇಲ್ಲದ ಹಾಗೆ ಇರ್ತಾರೆ : ಕಿಚ್ಚಗೆ ದಾಸನ ಪತ್ನಿ ಟಾಂಗ್!