ಈ ಕೆಲಸ ಮಾಡಿ ನನಗೆ ಹತ್ತಿರವಾಗಬಹುದು ಅಂದ್ಕೊಂಡಿದ್ರೆ ಬಿಟ್ಟುಬಿಡಿ: ಫ್ಯಾನ್ಸ್‌ಗೆ ನಟ ದರ್ಶನ್‌ ವಾರ್ನಿಂಗ್ | Actor Darshan

ಬೆಂಗಳೂರು: ರೇಣುಕಾಸ್ವಾಮಿ ಮರ್ಡರ್ ಮಿಸ್ಟರಿಯ ನಂತ್ರ ನಟ ದರ್ಶನ್ ಮಾಧ್ಯಮಗಳಿಂದ ಅಂತರವನ್ನು ಕಾಯ್ದುಕೊಂಡಿದ್ದಾರೆ. ಆದರೇ ಸೋಷಿಯಲ್ ಮೀಡಿಯಾದಲ್ಲಿ ಸಕ್ರೀಯವಾಗಿದ್ದಾರೆ. ಅವರು ಇನ್ಟಾಗ್ರಾಂ ನಲ್ಲಿ ಪೋಸ್ಟ್ ಒಂದನ್ನು ಹಾಕಿದ್ದು, ಈಗ ಸಖತ್ ವೈರಲ್ ಆಗಿದೆ. ಜೊತೆಗೆ ತಮ್ಮ ಅಭಿಮಾನಿಗಳಿಗೆ ಎಚ್ಚರಿಕೆಯೋಪಾದಿಯ ತಿಳುವಳಿಕೆಯನ್ನು ಹೇಳಿದ್ದಾರೆ. ನಾಳೆಯಿಂದ ಮೈಸೂರಿನಲ್ಲಿ ನಟ ದರ್ಶನ್ ಅಭಿನಯದ ಡೆವಿಲ್ ಚಿತ್ರದ ಶೂಟಿಂಗ್ ಆರಂಭವಾಗಲಿದೆ. ಮೈಸೂರಿನಲ್ಲಿ ಶೂಟಿಂಗ್ ಗೆ ಚಾಲನೆ ನೀಡಲಾಗುತ್ತಿದೆ. ಈ ಬೆನ್ನಲ್ಲೇ ಅಭಿಮಾನಿಗಳಿಗೆ ನಟ ದರ್ಶನ್ ಅವರು ತಮ್ಮ ಅಭಿಮಾನಿಗಳಿಗೆ ಖಡಕ್ ಸಂದೇಶವೊಂದನ್ನು ನೀಡಿದ್ದಾರೆ. … Continue reading ಈ ಕೆಲಸ ಮಾಡಿ ನನಗೆ ಹತ್ತಿರವಾಗಬಹುದು ಅಂದ್ಕೊಂಡಿದ್ರೆ ಬಿಟ್ಟುಬಿಡಿ: ಫ್ಯಾನ್ಸ್‌ಗೆ ನಟ ದರ್ಶನ್‌ ವಾರ್ನಿಂಗ್ | Actor Darshan