ಬೆಂಗಳೂರು : ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಳ್ಳಾರಿ ಜೈಲಿನಲ್ಲಿರುವ ನಟ ದರ್ಶನವರು ಇಂದು ಜೈಲಿನಿಂದ ಬಿಡುಗಡೆಯಾಗುತ್ತಾರೆ. ಅವರನ್ನು ಬಳ್ಳಾರಿಯಿಂದ ಬೆಂಗಳೂರಿಗೆ ಹೆಲಿಕ್ಯಾಪ್ಟರ್ ನಲ್ಲಿ ಕರೆತರಲಾಗುತ್ತದೆ ಹಾಗಾಗಿ ಹೆಲಿಕ್ಯಾಪ್ಟರ್ ಬುಕ್ ಮಾಡಲಾಗಿತ್ತು ಎಂದು ಊಹಾಪೋಹಗಳು ಎದ್ದಿದ್ದವು. ಇದೀಗ ಈ ಒಂದು ಪ್ರಕರಣಕ್ಕೆ ಸಂಬಂಧಪಟ್ಟಂತೆ ಬೆಂಗಳೂರಿನ ಸೇಷನ್ಸ್ ನ್ಯಾಯಾಲಯವು ದರ್ಶನ್ ಸಲ್ಲಿಸಿದ್ದ ಜಾಮೀನು ಅರ್ಜಿ ವಿಚಾರಣೆಯನ್ನು ಸೆ.30ಕ್ಕೆ ಮುಂದೂಡಿ ಆದೇಶ ಹೊರಡಿಸಿದೆ. ಹೌದು ಬೆಂಗಳೂರಿನ ಸೇಷನ್ಸ್ ಕೋರ್ಟ್ ನಲ್ಲಿ ನಟ ದರ್ಶನ್ ಅವರು ಸಲ್ಲಿಸಿದ್ದ ಜಾಮೀನು ಅರ್ಜಿ … Continue reading ಹೆಲಿಕ್ಯಾಪ್ಟರ್ ಬುಕ್ ಮಾಡಿದ್ದ ದಾಸನ ಅಭಿಮಾನಿಗಳಿಗೆ ಶಾಕ್ : ಸೆ.30ಕ್ಕೆ ನಟ ದರ್ಶನ್ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ
Copy and paste this URL into your WordPress site to embed
Copy and paste this code into your site to embed