BREAKING: ಪೊಲೀಸ್‌ ಠಾಣೆಯಲ್ಲಿ ‘ದರ್ಶನ್‌ ಫ್ಯಾನ್ಸ್‌’ ದಂಡು; ಪೊಲೀಸರಿಂದ ‘ಲಾಠಿ ಚಾರ್ಜ್‌’

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಸೇರಿದಂತೆ 13 ಆರೋಪಿಗಳನ್ನು ಬಂಧಿಸಲಾಗಿದೆ. ಅವರನ್ನು ತಮ್ಮ ವಶಕ್ಕೆ ಪಡೆದಿರುವಂತ ಪೊಲೀಸರು, ವಿಚಾರಣೆ ನಡೆಸುತ್ತಿದ್ದಾರೆ. ಇಂದು ಅನ್ನಪೂರ್ಣೇಶ್ವರಿ ನಗರ ಠಾಣೆಗೆ ದರ್ಶನ್ ಅಭಿಮಾನಿಗಳ ದಂಡೇ ನೆರೆದಿದ್ದು, ಹೈಡ್ರಾಮಾವೇ ನಡೆದಿದೆ. ಹೀಗಾಗಿ ಪೊಲೀಸರಿಂದ ಅವರನ್ನು ನಿಯಂತ್ರಿಸೋದಕ್ಕೆ ಲಾಠಿ ಚಾರ್ಜ್ ಕೂಡ ಮಾಡಲಾಗಿದೆ. ಬೆಂಗಳೂರಿಗೆ ಚಿತ್ರದುರ್ಗ ಮೂಲಕ ರೇಣುಕಾಸ್ವಾಮಿಯನ್ನು ಕಿಡ್ನ್ಯಾಪ್ ಮಾಡಿಕೊಂಡು ಬಂದು, ಆತ ಮೇಲೆ ಹಲ್ಲೆ ನಡೆಸಿ, ಹತ್ಯೆಗೈದು, ಮೋರಿಗೆ ಎಸೆದಂತ ಪ್ರಕರಣದಲ್ಲಿ ನಟ ದರ್ಶನ್ ಸೇರಿದಂತೆ 13 ಆರೋಪಿಗಳನ್ನು … Continue reading BREAKING: ಪೊಲೀಸ್‌ ಠಾಣೆಯಲ್ಲಿ ‘ದರ್ಶನ್‌ ಫ್ಯಾನ್ಸ್‌’ ದಂಡು; ಪೊಲೀಸರಿಂದ ‘ಲಾಠಿ ಚಾರ್ಜ್‌’