ದರ್ಶನ್ ನೋಡಲು ಬಳ್ಳಾರಿ ಜೈಲಿಗೆ ಆಗಮಿಸಿಬೇಕಿದ್ದ ಪತ್ನಿ ವಿಜಯಲಕ್ಷ್ಮಿ, ತಾಯಿ ವೀಣಾ ಭೇಟಿ ರದ್ದು!

ಬಳ್ಳಾರಿ : ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಇದೀಗ ದರ್ಶನ್ ಬಳ್ಳಾರಿ ಜೈಲು ಪಾಲಾಗಿದ್ದಾರೆ. ಇನ್ನು ನಿನ್ನೆ ದರ್ಶನ್ ಪ್ರಿಸನ್ ಕಾಲ್ ಸಿಸ್ಟಮ್ ಮೂಲಕ ಪತ್ನಿ ವಿಜಯಲಕ್ಷ್ಮಿ ಅವರೊಂದಿಗೆ 5 ನಿಮಿಷಗಳ ಕಾಲ ಮಾತನಾಡಿದರು. ಅಲ್ಲದೆ ನಾಳೆ ಭೇಟಿಗೆ ಜೈಲಿಗೆ ಆಗಮಿಸಿ ಎಂದು ತಿಳಿಸಿದರು. ಆದರೆ ಇದೀಗ ಈ ಒಂದು ಭೇಟಿ ರದ್ದಾಗಿದೆ ಎಂದು ತಿಳಿದು ಬಂದಿದೆ. ಹೌದು ನಾಳೆ ದರ್ಶನ್ ರ ನ್ಯಾಯಾಂಗ ಬಂಧನದ ಮುಕ್ತಾಯ ಹಿನ್ನೆಲೆಯಲ್ಲಿ ಕೋರ್ಟ್ ಕಲಾಪ ಇದೆ ಅಂತ ಭೇಟಿಯನ್ನು ರದ್ದು … Continue reading ದರ್ಶನ್ ನೋಡಲು ಬಳ್ಳಾರಿ ಜೈಲಿಗೆ ಆಗಮಿಸಿಬೇಕಿದ್ದ ಪತ್ನಿ ವಿಜಯಲಕ್ಷ್ಮಿ, ತಾಯಿ ವೀಣಾ ಭೇಟಿ ರದ್ದು!