BREAKING: ಬಳ್ಳಾರಿ ಜೈಲಲ್ಲಿ ‘ನಟ ದರ್ಶನ್’ ಭೇಟಿಯಾದ ಪತ್ನಿ ವಿಜಯಲಕ್ಷ್ಮಿ: ಮಗನನ್ನು ತಬ್ಬಿ ಕಣ್ಣೀರಿಟ್ಟ ‘ದಾಸ’ | Actor Darshan

ಬಳ್ಳಾರಿ: ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ರಾಜಾತಿಥ್ಯದ ನಂತ್ರ, ನಟ ದರ್ಶನ್ ಅವರನ್ನು ಬಳ್ಳಾರಿ ಜೈಲಿಗೆ ಶಿಫ್ಟ್ ಮಾಡಲಾಗಿತ್ತು. ಅವರನ್ನು ಬಳ್ಳಾರಿ ಜೈಲಿಗೆ ಶಿಪ್ಟ್ ಮಾಡಿದ ಮೂರು ದಿನಗಳ ಬಳಿಕ ಅವರ ಪತ್ನಿ ವಿಜಯಲಕ್ಷ್ಮೀ ಭೇಟಿಯಾದರು. ಪತ್ನಿ, ಪುತ್ರನನ್ನು ಕಂಡಂತ ನಟ ದರ್ಶನ್ ಭಾವುಕರಾಗಿದ್ದಲ್ಲದೇ, ಮಗನನ್ನು ತಬ್ಬಿ ಕಣ್ಣೀರಿಟ್ಟರು ಎಂಬುದಾಗಿ ತಿಳಿದು ಬಂದಿದೆ. ರೇಣುಕಾಸ್ವಾಮಿ ಕೊಲೆ ಕೇಸಲ್ಲಿ ನಟ ದರ್ಶನ್ ಜೈಲುಪಾಲಾಗಿದ್ದಾರೆ. ಬೆಂಗಳೂರಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ರಾಜಾತಿಥ್ಯದ ಪೋಟೋ ವೈರಲ್ ಆದ ಬಳಿಕ, ನಟ … Continue reading BREAKING: ಬಳ್ಳಾರಿ ಜೈಲಲ್ಲಿ ‘ನಟ ದರ್ಶನ್’ ಭೇಟಿಯಾದ ಪತ್ನಿ ವಿಜಯಲಕ್ಷ್ಮಿ: ಮಗನನ್ನು ತಬ್ಬಿ ಕಣ್ಣೀರಿಟ್ಟ ‘ದಾಸ’ | Actor Darshan