ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ದಸರಾ ಉತ್ಸವ ಆಚರಣೆ

ಬೆಂಗಳೂರು: ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದೊಂದಿಗೆ ಸಾಂಸ್ಕೃತಿಕ ದಸರಾ ಹಬ್ಬವನ್ನು ಟರ್ಮಿನಲ್ 1 ಮತ್ತು 2ನಲ್ಲಿ ಅಕ್ಟೋಬರ್‌ 11ರವರೆಗೆ ಅದ್ಧೂರಿಯಿಂದ ಆಚರಿಸಲಾಗುತ್ತಿದೆ. ವಿಮಾನ ನಿಲ್ದಾಣಕ್ಕೆ ಆಗಮಿಸುವ ಪ್ರಯಾಣಿಕರಿಗೆ ನಮ್ಮ ಹೆಮ್ಮೆಯ ಸಂಸ್ಕೃತಿಯನ್ನು ಕಣ್ತುಂಬಿಸಿಕೊಳ್ಳಲು ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನಡೆಸಲಾಗುತ್ತಿದೆ. ನಮ್ಮ ಸಾಂಸ್ಕೃತಿಕ ಕಲೆಗಳಾದ ಯಕ್ಷಗಾನ, ಕುಚ್ಚುಪುಡಿ, ಡೊಳ್ಳು ಕುಣಿತ, ತಮಟೆ ವಾಧ್ಯ, ನಾಟ್ಯ, ಸಂಗೀತ ಕಚೇರಿ ಸೇರಿದಂತೆ ಅನೇಕ ಕಾರ್ಯಕ್ರಮಗಳನ್ನು ಟರ್ಮಿನಲ್ 1 ಮತ್ತು 2ನಲ್ಲಿ ನಡೆಸಲಾಗುತ್ತಿದೆ. ಈ … Continue reading ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ದಸರಾ ಉತ್ಸವ ಆಚರಣೆ