BIGG NEWS: ದಸರಾ ಹಿನ್ನೆಲೆ ಬೆಂಗಳೂರು ಏರ್‌ ಪೋರ್ಟ್‌ ನಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ; ಪ್ರಯಾಣಿಕರಿಗೆ ಸಖತ್‌ ಮನರಂಜನೆ

ಬೆಂಗಳೂರು: ರಾಜ್ಯದಲ್ಲಿ ದಸರಾ ಹಬ್ಬದ ಸಂಭ್ರಮ ಜೋರಾಗಿದೆ. ದೇವನಹಳ್ಳಿಯ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲೂ ನವರಾತ್ರಿಯ ಸಂಭ್ರಮ ಕಳೆಗಟ್ಟಿದೆ. BIGG NEWS: ಪ್ರಯಾಣಿಕರಿಗೆ ಬಿಗ್‌ ಶಾಕ್‌; ರೈಲು ನಿಲ್ದಾಣಗಳಲ್ಲಿ ಪ್ಲಾಟ್‌ಫಾರ್ಮ್ ಟಿಕೆಟ್‌ ದರ ಏರಿಕೆ| Platform Ticket   ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್ ಹೊರ ಭಾಗದಲ್ಲಿ ಹಲವು ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿತ್ತು. ಇದರಿಂದ ಪ್ರಯಾಣಿಕರಿಗೆ ಫುಲ್‌ ಎಂಜಾಯ್‌ ಆಗಿದೆ. ದಸರಾ ಅಂಗವಾಗಿ ಏರ್ಪೊಟ್ ನ ಟರ್ಮಿನಲ್ ಹೊರ ಭಾಗದಲ್ಲಿ ಪ್ರತಿದಿನ ಸಾಂಸ್ಕೃತಿಕ ಕಾರ್ಯಕ್ರಮಗಳ ಕಲರವ … Continue reading BIGG NEWS: ದಸರಾ ಹಿನ್ನೆಲೆ ಬೆಂಗಳೂರು ಏರ್‌ ಪೋರ್ಟ್‌ ನಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ; ಪ್ರಯಾಣಿಕರಿಗೆ ಸಖತ್‌ ಮನರಂಜನೆ