Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ವಿದೇಶಿ ಪ್ರಜೆಗಳ ಪರಿಶೀಲನೆ ಕುರಿತು ಸುತ್ತೋಲೆ ಹೊರಡಿಸಲು ಗೃಹ ಇಲಾಖೆಗೆ ಕರ್ನಾಟಕ ಹೈಕೋರ್ಟ್ ನಿರ್ದೇಶನ

15/06/2025 3:11 PM

ಬೆಂಗಳೂರಲ್ಲಿ ಮರದ ಕೊಂಬೆ ಮುರಿದು ಬಿದ್ದು ಬೈಕ್ ಸವಾರನಿಗೆ ಗಂಭೀರ ಗಾಯ

15/06/2025 2:51 PM

BREAKING: ಮಣ್ಣು ಅಗೆಯುವಾಗ ಏಕಕಾಲಕ್ಕೆ ಕುಸಿದು ಬಿದ್ದ 6 ಮನೆಗಳು: ಅವಶೇಷಗಳಡಿ ಹಲವರು ಸಿಲುಕಿರುವ ಶಂಕೆ

15/06/2025 2:47 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ‘ಯಜಮಾನಿ’ಯರಿಗೆ ಗುಡ್ ನ್ಯೂಸ್: ಅ.7, 9ರಂದು ‘ಗೃಹಲಕ್ಷ್ಮಿ ಯೋಜನೆ’ಯ ಹಣ ಖಾತೆಗೆ ಜಮಾ | Gruhalakshmi Scheme
KARNATAKA

‘ಯಜಮಾನಿ’ಯರಿಗೆ ಗುಡ್ ನ್ಯೂಸ್: ಅ.7, 9ರಂದು ‘ಗೃಹಲಕ್ಷ್ಮಿ ಯೋಜನೆ’ಯ ಹಣ ಖಾತೆಗೆ ಜಮಾ | Gruhalakshmi Scheme

By kannadanewsnow0904/10/2024 5:38 AM

ಬೆಳಗಾವಿ : ಜುಲೈ, ಆಗಸ್ಟ್ ತಿಂಗಳ ಗೃಹಲಕ್ಷ್ಮೀ ಯೋಜನೆಯ ಹಣವು ತಾಂತ್ರಿಕ ಕಾರಣದಿಂದ ಯಜಮಾನಿಯರ ಖಾತೆಗೆ ಜಮಾ ಆಗಿರಲಿಲ್ಲ. ಯಜಮಾನಿಯರಿಗೆ ಅಕ್ಟೋಬರ್ 7 ಮತ್ತು 9ರಂದು ಎರಡು ಕಂತಿನಲ್ಲಿ ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳ ಖಾತೆಗೆ ಜಮಾ ಆಗಲಿದೆ ಎಂಬುದಾಗಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದ್ದಾರೆ.

ಇಂದು ಮೂಡಲಗಿಯಲ್ಲಿ ನವರಾತ್ರಿ ಉತ್ಸವಕ್ಕೆ ಚಾಲನೆ ನೀಡಿ ಮಾತನಾಡಿದ ಸಚಿವರು, ರಾಜ್ಯದ ಯಜಮಾನಿಯರ ಖಾತೆಗೆ ಎರಡೂ ಕಂತಿನ ಹಣವನ್ನು ಹಾಕಲಾಗುವುದು. ಕೆಲವೊಂದು ತಾಂತ್ರಿಕ ಕಾರಣಗಳಿಂದ ಹಣ‌ ಹಾಕುವುದು ವಿಳಂಬವಾಗಿತ್ತು ಎಂದರು.

ಈ ಲಕ್ಷ್ಮೀ ಹೆಬ್ಬಾಳಕರ್ ಹಿಡಿದ ಕೆಲಸವನ್ನು ಮಾಡದೇ ಬಿಡುವುದಿಲ್ಲ ಎಂದು ಮೊನ್ನೆ ನಡೆದ ವಿಶ್ವ ಹಿರಿಯ ನಾಗರಿಕರ ದಿನಾಚರಣೆ ಸಮಾರಂಭದಲ್ಲಿ ಸ್ವತಃ ಮುಖ್ಯಮಂತ್ರಿಗಳೇ ನನ್ನ ಬಗ್ಗೆ ಹೇಳಿದ್ದಾರೆ. ಈ ಹೆಣ್ ಮಗಳು ತುಂಬಾ ಕಿಲಾಡಿ, ಹಠ ಮಾಡಿ‌ ಗೃಹಲಕ್ಷ್ಮಿ ಯೋಜನೆಯನ್ನು ಜಾರಿಗೆ‌ ತಂದಿದ್ದೇ ಲಕ್ಷ್ಮೀ ಹೆಬ್ಬಾಳಕರ್ ಅಂತ ಸಿಎಂ ಸಿದ್ದರಾಮಯ್ಯ ನನ್ನ ಬಗ್ಗೆ ಹೇಳಿದ್ದಾರೆ. ಹೀಗಾಗಿ ಗೃಹಲಕ್ಷ್ಮಿ ಯೋಜನೆ ಬಗ್ಗೆ ಯಾರೂ ಆತಂಕ ಪಡುವ ಅಗತ್ಯವಿಲ್ಲ. ಪಟ್ಟು ಹಿಡಿದು ಯೋಜನೆ ಮಾಡಿಸಿದ್ದೇನೆ. ಯೋಜನೆಯನ್ನು ಸಮರ್ಪಕವಾಗಿ ಜಾರಿಗೊಳಿಸುತ್ತಿದ್ದೇನೆ ಎಂದರು.

ನವರಾತ್ರಿ ಹಬ್ಬದ ವೇಳೆ ಎರಡು ಕಂತಿನ ಗೃಹಲಕ್ಷ್ಮಿ ಯೋಜನೆಯ ಹಣ ನಿಮಗೆಲ್ಲಾ (ಫಲಾನುಭವಿ ಮಹಿಳೆಯರು) ಬರುತ್ತಿದ್ದು, ಹಣ ಸಿಕ್ಕ ಬಳಿಕ‌ ಭರ್ಜರಿಯಾಗಿ ಹೋಳಿಗೆ ಊಟ ಮಾಡಿ. ಅದೇ ನನಗೆ ಸಂತೋಷ ಎಂದು‌ ತಿಳಿಸಿದರು.

Share. Facebook Twitter LinkedIn WhatsApp Email

Related Posts

ವಿದೇಶಿ ಪ್ರಜೆಗಳ ಪರಿಶೀಲನೆ ಕುರಿತು ಸುತ್ತೋಲೆ ಹೊರಡಿಸಲು ಗೃಹ ಇಲಾಖೆಗೆ ಕರ್ನಾಟಕ ಹೈಕೋರ್ಟ್ ನಿರ್ದೇಶನ

15/06/2025 3:11 PM2 Mins Read

ಬೆಂಗಳೂರಲ್ಲಿ ಮರದ ಕೊಂಬೆ ಮುರಿದು ಬಿದ್ದು ಬೈಕ್ ಸವಾರನಿಗೆ ಗಂಭೀರ ಗಾಯ

15/06/2025 2:51 PM1 Min Read

ರಾಜ್ಯದ ಮರಾಠ ಸಮುದಾಯದವರಿಗೆ ಗುಡ್ ನ್ಯೂಸ್: ವಿವಿಧ ಯೋಜನೆಗಳಡಿ ಸಾಲಸೌಲಭ್ಯಕ್ಕೆ ಅರ್ಜಿ ಆಹ್ವಾನ

15/06/2025 2:36 PM1 Min Read
Recent News

ವಿದೇಶಿ ಪ್ರಜೆಗಳ ಪರಿಶೀಲನೆ ಕುರಿತು ಸುತ್ತೋಲೆ ಹೊರಡಿಸಲು ಗೃಹ ಇಲಾಖೆಗೆ ಕರ್ನಾಟಕ ಹೈಕೋರ್ಟ್ ನಿರ್ದೇಶನ

15/06/2025 3:11 PM

ಬೆಂಗಳೂರಲ್ಲಿ ಮರದ ಕೊಂಬೆ ಮುರಿದು ಬಿದ್ದು ಬೈಕ್ ಸವಾರನಿಗೆ ಗಂಭೀರ ಗಾಯ

15/06/2025 2:51 PM

BREAKING: ಮಣ್ಣು ಅಗೆಯುವಾಗ ಏಕಕಾಲಕ್ಕೆ ಕುಸಿದು ಬಿದ್ದ 6 ಮನೆಗಳು: ಅವಶೇಷಗಳಡಿ ಹಲವರು ಸಿಲುಕಿರುವ ಶಂಕೆ

15/06/2025 2:47 PM

ರಾಜ್ಯದ ಮರಾಠ ಸಮುದಾಯದವರಿಗೆ ಗುಡ್ ನ್ಯೂಸ್: ವಿವಿಧ ಯೋಜನೆಗಳಡಿ ಸಾಲಸೌಲಭ್ಯಕ್ಕೆ ಅರ್ಜಿ ಆಹ್ವಾನ

15/06/2025 2:36 PM
State News
KARNATAKA

ವಿದೇಶಿ ಪ್ರಜೆಗಳ ಪರಿಶೀಲನೆ ಕುರಿತು ಸುತ್ತೋಲೆ ಹೊರಡಿಸಲು ಗೃಹ ಇಲಾಖೆಗೆ ಕರ್ನಾಟಕ ಹೈಕೋರ್ಟ್ ನಿರ್ದೇಶನ

By kannadanewsnow0915/06/2025 3:11 PM KARNATAKA 2 Mins Read

ಬೆಂಗಳೂರು: ವಿದೇಶಿ ಪ್ರಜೆಗಳಿಗೆ ಸಂಬಂಧಿಸಿದ ಲೆಕ್ಕಪರಿಶೋಧನೆ ಮತ್ತು ಪರಿಶೀಲನೆ ಕುರಿತು ಶೈಕ್ಷಣಿಕ ಮತ್ತು ವೈದ್ಯಕೀಯ ಸೇರಿದಂತೆ ಸಂಬಂಧಿಸಿದ ಎಲ್ಲಾ ಸಂಸ್ಥೆಗಳಿಗೆ…

ಬೆಂಗಳೂರಲ್ಲಿ ಮರದ ಕೊಂಬೆ ಮುರಿದು ಬಿದ್ದು ಬೈಕ್ ಸವಾರನಿಗೆ ಗಂಭೀರ ಗಾಯ

15/06/2025 2:51 PM

ರಾಜ್ಯದ ಮರಾಠ ಸಮುದಾಯದವರಿಗೆ ಗುಡ್ ನ್ಯೂಸ್: ವಿವಿಧ ಯೋಜನೆಗಳಡಿ ಸಾಲಸೌಲಭ್ಯಕ್ಕೆ ಅರ್ಜಿ ಆಹ್ವಾನ

15/06/2025 2:36 PM

ರಾಜ್ಯ ಸರ್ಕಾರದಿಂದ ವೈಯಕ್ತಿಕ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ

15/06/2025 2:29 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.