‘ಯಜಮಾನಿ’ಯರಿಗೆ ಗುಡ್ ನ್ಯೂಸ್: ಅ.7, 9ರಂದು ‘ಗೃಹಲಕ್ಷ್ಮಿ ಯೋಜನೆ’ಯ ಹಣ ಖಾತೆಗೆ ಜಮಾ | Gruhalakshmi Scheme
ಬೆಳಗಾವಿ : ಜುಲೈ, ಆಗಸ್ಟ್ ತಿಂಗಳ ಗೃಹಲಕ್ಷ್ಮೀ ಯೋಜನೆಯ ಹಣವು ತಾಂತ್ರಿಕ ಕಾರಣದಿಂದ ಯಜಮಾನಿಯರ ಖಾತೆಗೆ ಜಮಾ ಆಗಿರಲಿಲ್ಲ. ಯಜಮಾನಿಯರಿಗೆ ಅಕ್ಟೋಬರ್ 7 ಮತ್ತು 9ರಂದು ಎರಡು ಕಂತಿನಲ್ಲಿ ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳ ಖಾತೆಗೆ ಜಮಾ ಆಗಲಿದೆ ಎಂಬುದಾಗಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದ್ದಾರೆ. ಇಂದು ಮೂಡಲಗಿಯಲ್ಲಿ ನವರಾತ್ರಿ ಉತ್ಸವಕ್ಕೆ ಚಾಲನೆ ನೀಡಿ ಮಾತನಾಡಿದ ಸಚಿವರು, ರಾಜ್ಯದ ಯಜಮಾನಿಯರ ಖಾತೆಗೆ ಎರಡೂ ಕಂತಿನ ಹಣವನ್ನು ಹಾಕಲಾಗುವುದು. ಕೆಲವೊಂದು ತಾಂತ್ರಿಕ ಕಾರಣಗಳಿಂದ … Continue reading ‘ಯಜಮಾನಿ’ಯರಿಗೆ ಗುಡ್ ನ್ಯೂಸ್: ಅ.7, 9ರಂದು ‘ಗೃಹಲಕ್ಷ್ಮಿ ಯೋಜನೆ’ಯ ಹಣ ಖಾತೆಗೆ ಜಮಾ | Gruhalakshmi Scheme
Copy and paste this URL into your WordPress site to embed
Copy and paste this code into your site to embed