ಶಿಕ್ಷಕರು, ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ :  ರಾಜ್ಯದ ಶಾಲೆಗಳಿಗೆ ಅ. 31 ರವರೆಗೂ ದಸರಾ ರಜೆ ವಿಸ್ತರಣೆ…?

ಬೆಂಗಳೂರು : ನಾಡಹಬ್ಬ ದಸರಾ ಹಿನ್ನೆಲೆ ರಾಜ್ಯದ ಶಾಲೆಗಳಿಗೆ ಅ.16 ರವರೆಗೆ ದಸರಾ ರಜೆ ನೀಡಲಾಗಿದೆ.ಇದೀಗ ದಸರಾ ರಜೆಯನ್ನು ಅ. 31ರವರೆಗೆ ವಿಸ್ತರಣೆ ಮಾಡುವಂತೆ ಸರ್ಕಾರಕ್ಕೆ ಭಾರೀ ಒತ್ತಡಗಳು ಬರುತ್ತಿದೆ . ಬೇಸಿಗೆ ರಜೆಯಲ್ಲಿ 15 ದಿನ ಹಾಗೂ ದಸರಾ ರಜೆಯಲ್ಲಿ 17 ದಿನ ಸೇರಿ ಒಟ್ಟು 37 ದ ದಿನಗಳ ರಜೆಯನ್ನು ಕಡಿತಗೊಳಿಸಲಾಗಿದ್ದು, ಈ ವಿಚಾರ ಪೋಷಕರು ಹಾಗೂ ಶಿಕ್ಷಕರಅಸಮಾಧಾನಕ್ಕೆ ಕಾರಣವಾಗಿತ್ತು. ಇದೀಗ ಕೆಲ ಬಿಜೆಪಿ ಶಾಸಕರು ಅಕ್ಟೋಬರ್ 31 ರವರೆಗೆ ದಸರಾ ರಜೆ ವಿಸ್ತರಣೆ … Continue reading ಶಿಕ್ಷಕರು, ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ :  ರಾಜ್ಯದ ಶಾಲೆಗಳಿಗೆ ಅ. 31 ರವರೆಗೂ ದಸರಾ ರಜೆ ವಿಸ್ತರಣೆ…?