ಮೈಸೂರು ದಸರಾ ಪ್ರಯುಕ್ತ ಯಶವಂತಪುರ–ತಾಳಗುಪ್ಪ ನಡುವೆ ವಿಶೇಷ ರೈಲು ಸಂಚಾರ

ಮೈಸೂರು: ದಸರಾ ಹಬ್ಬದ ಪ್ರಯುಕ್ತ ಪ್ರಯಾಣಿಕರ ಹೆಚ್ಚುವರಿ ದಟ್ಟಣೆ ನಿವಾರಿಸುವ ಸಲುವಾಗಿ ನೈಋತ್ಯ ರೈಲ್ವೆಯು ಯಶವಂತಪುರ ಹಾಗೂ ತಾಳಗುಪ್ಪ ನಡುವೆ ವಿಶೇಷ ಎಕ್ಸ್‌ಪ್ರೆಸ್‌ ರೈಲು ಓಡಿಸಲಿದೆ. ಈ ರೈಲು ಪ್ರತಿ ದಿಕ್ಕಿನಲ್ಲಿ ಮೂರು ಟ್ರಿಪ್ಗಳನ್ನು ಪೂರ್ಣಗೊಳಿಸಲಿದೆ. ರೈಲು ಸಂಖ್ಯೆ 06587 ಯಶವಂತಪುರ–ತಾಳಗುಪ್ಪ ಎಕ್ಸ್‌ಪ್ರೆಸ್‌ ವಿಶೇಷ ರೈಲು ಸೆಪ್ಟೆಂಬರ್ 19, 26 ಮತ್ತು ಅಕ್ಟೋಬರ್ 3 ರಂದು ರಾತ್ರಿ 10.30ಕ್ಕೆ ಯಶವಂತಪುರ ನಿಲ್ದಾಣದಿಂದ ಹೊರಟು, ಮರುದಿನ ಮುಂಜಾನೆ 4.15ಕ್ಕೆ ತಾಳಗುಪ್ಪ ತಲುಪಲಿದೆ. ಮತ್ತೊಂದೆಡೆ, ರೈಲು ಸಂಖ್ಯೆ 06588 ತಾಳಗುಪ್ಪ–ಯಶವಂತಪುರ … Continue reading ಮೈಸೂರು ದಸರಾ ಪ್ರಯುಕ್ತ ಯಶವಂತಪುರ–ತಾಳಗುಪ್ಪ ನಡುವೆ ವಿಶೇಷ ರೈಲು ಸಂಚಾರ