ಬೆಂಗಳೂರು: ನಾಡಹಬ್ಬ ಮೈಸೂರು ದಸರಾವನ್ನು ಜನರ ಉಸ್ತವವಾಗಿ ಆಚರಿಸುವುದಾಗಿ ಸಿಎಂ ಸಿದ್ಧರಾಮಯ್ಯ ಘೋಷಿಸಿದ್ದಾರೆ. ಈ ಮೂಲಕ ನಾಡಹಬ್ಬಕ್ಕೆ ಮತ್ತಷ್ಟು ಮೆರುಗು ನೀಡಲು ಮುಂದಾಗಿದ್ದಾರೆ.
ನಾಡಹಬ್ಬ ದಸರಾ ಉತ್ಸವಕ್ಕೆ ಅಕ್ಟೋಬರ್ 3ರಂದು ಸಾಹಿತಿ ಡಾ. ಹಂಪ ನಾಗರಾಜಯ್ಯ ಅವರು ಚಾಲನೆ ನೀಡಲಿದ್ದಾರೆ. ದಸರಾ ಉತ್ಸವವನ್ನು ಜನರ ಉತ್ಸವದಂತೆ ಆಚರಿಸಲು ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ. ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಜಿಲ್ಲಾಡಳಿತ ಸರ್ವ ಸಿದ್ಧತೆಗಳನ್ನು ಮಾಡುತ್ತಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದ್ದಾರೆ.
ನಾಡಹಬ್ಬ ದಸರಾ ಉತ್ಸವಕ್ಕೆ ಅಕ್ಟೋಬರ್ 3ರಂದು ಸಾಹಿತಿ ಡಾ. ಹಂಪ ನಾಗರಾಜಯ್ಯ ಅವರು ಚಾಲನೆ ನೀಡಲಿದ್ದಾರೆ. ದಸರಾ ಉತ್ಸವವನ್ನು ಜನರ ಉತ್ಸವದಂತೆ ಆಚರಿಸಲು ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ. ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಜಿಲ್ಲಾಡಳಿತ ಸರ್ವ ಸಿದ್ಧತೆಗಳನ್ನು ಮಾಡುತ್ತಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು… pic.twitter.com/5YLbbyFEM6
— DIPR Karnataka (@KarnatakaVarthe) September 28, 2024
BIG NEWS: ಕರ್ನಾಟಕದಲ್ಲಿ ‘AI ಕೌಶಲ ಮಂಡಳಿ’ ಸ್ಥಾಪನೆಗೆ ನಿರ್ಧಾರ: ಸಚಿವ ಪ್ರಿಯಾಂಕ್ ಖರ್ಗೆ
ಆ ತಾಯಿ ಎಂದೂ ಹೊರಬಂದವರಲ್ಲ, ಅವರು ಮುಗ್ದರು : ಸಿಎಂ ಪತ್ನಿ ಪಾರ್ವತಿ ಕುರಿತು ಕೆಎಸ್ ಈಶ್ವರಪ್ಪ ಹೇಳಿದ್ದೇನು?