ಗ್ರಾಮ ಪಂಚಾಯ್ತಿ ಮಟ್ಟದಲ್ಲಿ ದತ್ತಾಂಶ ಸಂಗ್ರಹಿಸಿ ಅರ್ಹರಿಗೆ ‘BPL ಕಾರ್ಡ್’ ವಿತರಣೆ: ಕೆ.ಹೆಚ್. ಮುನಿಯಪ್ಪ

ಬೆಳಗಾವಿ ಸುವರ್ಣಸೌಧ : ಅನರ್ಹರು ಬಿಪಿಎಲ್ ಕಾರ್ಡಗಳನ್ನು ಬಳಸುತ್ತಾರೆ ಎನ್ನುವ ದೂರನ್ನು ಗಂಭೀರವಾಗಿ ಪರಿಗಣಿಸಲಾಗುವುದು. ಗ್ರಾಮ ಪಂಚಾಯತಿ ಮಟ್ಟದಲ್ಲಿ ಪರಿಪಕ್ವವಾದ ದತ್ತಾಂಶ ಸಂಗ್ರಹಿಸಿ ಅರ್ಹರಿಗೆ ಬಿಪಿಎಲ್ ಪಡಿತರ ಕಾರ್ಡ್ ವಿತರಣೆಗೆ ಕ್ರಮ ವಹಿಸಲಾಗುವುದು ಎಂದು ಆಹಾರ ಸಚಿವರಾದ ಕೆ.ಎಚ್.ಮುನಿಯಪ್ಪ ಅವರು ಹೇಳಿದರು. ವಿಧಾನ ಪರಿಷತ್‌ನಲ್ಲಿ ಡಿಸೆಂಬರ್ 09 ರಂದು ಪರಿಷತ್ ಸದಸ್ಯರಾದ ಕೆ ಎ ತಿಪ್ಪೇಸ್ವಾಮಿ ಅವರ ಚುಕ್ಕೆ ಗುರುತಿಲ್ಲದ ಪ್ರಶ್ನೆಗೆ ಹಾಗೂ ವಿರೋದ ಪಕ್ಷದ ಕೆಲ ಸದಸ್ಯರು ಬಿಪಿಎಲ್ ಪಡಿತರ ಕಾರ್ಡ್ ರದ್ದು ಕುರಿತು ಕೇಳಿದ … Continue reading ಗ್ರಾಮ ಪಂಚಾಯ್ತಿ ಮಟ್ಟದಲ್ಲಿ ದತ್ತಾಂಶ ಸಂಗ್ರಹಿಸಿ ಅರ್ಹರಿಗೆ ‘BPL ಕಾರ್ಡ್’ ವಿತರಣೆ: ಕೆ.ಹೆಚ್. ಮುನಿಯಪ್ಪ