BIGG NEWS ; ‘ಪದವಿ’ ಕೋರ್ಸ್ ಗಳ ಪ್ರವೇಶಾತಿಗೆ ದಿನಾಂಕ ವಿಸ್ತರಿಸಿ ಕುವೆಂಪು ವಿವಿ ಆದೇಶ

ಶಿವಮೊಗ್ಗ :  2020-21 ನೇ ಶೈಕ್ಷಣಿಕ ಸಾಲಿನ ದ್ವಿತೀಯ ಮತ್ತು ತೃತೀಯ ವರ್ಷದ ವಿವಿಧ ಸ್ನಾತಕ ಪದವಿ ಕೋರ್ಸ್ ಗಳ ಪ್ರವೇಶಕ್ಕೆ ಯಾವುದೇ ದಂಡ ಶುಲ್ಕವಿಲ್ಲದೇ 4:11:2020 ಕೊನೆಯ ದಿನಾಂಕವಾಗಿರುತ್ತದೆ ಎಂದು ಕುವೆಂಪು ವಿಶ್ವವಿದ್ಯಾಲಯ ಅಧಿಸೂಚನೆ ಹೊರಡಿಸಿದೆ. ಮಾನ್ಯ ಕುಲಪತಿಯವರ ಅನುಮೋದನೆ ಅನ್ವಯ ಪ್ರವೇಶಾತಿ ದಿನಾಂಕವನ್ನು ವಿಸ್ತರಿಸಲಾಗಿದ್ದು, ಅದರನ್ವಯ ಕ್ರಮ ಕೈಗೊಳ್ಳಲು ವಿವಿ ವ್ಯಾಪ್ತಿಗೊಳಪಡುವ ಎಲ್ಲಾ ಕಾಲೇಜುಗಳಿಗೆ ಅಧಿಸೂಚನೆ ಹೊರಡಿಸಲಾಗಿದೆ. ಪ್ರಥಮ ಸೆಮಿಸ್ಟರ್ ಗೆ ಪ್ರವೇಶ ಬಯಸುವ ಪದವಿ ವಿದ್ಯಾರ್ಥಿಗಳಿಗೆ ಯಾವುದೇ ದಂಡ ಶುಲ್ಕವಿಲ್ಲದೇ ಅ.31 ಕೊನೆಯ … Continue reading BIGG NEWS ; ‘ಪದವಿ’ ಕೋರ್ಸ್ ಗಳ ಪ್ರವೇಶಾತಿಗೆ ದಿನಾಂಕ ವಿಸ್ತರಿಸಿ ಕುವೆಂಪು ವಿವಿ ಆದೇಶ