ಚಿಕ್ಕಮಗಳೂರಿನ ‘ದೇವಿರಮ್ಮ ಜಾತ್ರಾ ಮಹೋತ್ಸವ’ಕ್ಕೆ ಕ್ಷಣಗಣನೆ: ಈ ‘ಮಾರ್ಗಸೂಚಿ ಪಾಲನೆ ಕಡ್ಡಾಯ’

ಚಿಕ್ಕಮಗಳೂರು : ತಾಲ್ಲೂಕು, ಬಿಂಡಿಗಾ  ದೇವೀರಮ್ಮ ದೇವಾಲಯದ ವಾರ್ಷಿಕ ಜಾತ್ರಾ ಮಹೋತ್ಸವವು ಅಕ್ಟೋಬರ್.19ರಿಂದ 23 ರವರೆಗೆ ನಡೆಯಲಿದೆ. ಈ ದೇವಿರಮ್ಮ ಜಾತ್ರಾ ಮಹೋತ್ಸವ್ಕೆ ಆಗಮಿಸುವಂತ ಭಕ್ತಾಧಿಗಳಿಗೆ ಜಿಲ್ಲಾಡಳಿತ ಕೆಲವು ಮಾರ್ಗಸೂಚಿಗಳನ್ನು ಜಾರಿಗೊಳಿಸಿದೆ. ಈ ಕುರಿತಂತೆ ಚಿಕ್ಕಮಗಳೂರು ಜಿಲ್ಲಾಡಳಿತದಿಂದ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, ಮಳೆ ಬರುವ ಕುರಿತು ಮುನ್ಸೂಚನೆ ನೀಡಿದ್ದು,  ದೇವಿರಮ್ಮ ದರ್ಶನಕ್ಕೆ ದಿನಾಂಕ: ಬೆಟ್ಟ ಏರುವವರು 15 ವರ್ಷ ಮೇಲ್ಪಟಿರ ಬೇಕು ಮತ್ತು 60 ವರ್ಷದೊಳಗಿರಬೇಕು ಎಂದಿದೆ. ತರೀಕೆರೆಯಿಂದ ವಾಹನಗಳಲ್ಲಿ ಆಗಮಿಸುವ ಭಕ್ತರು/ ಸ್ಥಳೀಯರು ಮಾತ್ರ … Continue reading ಚಿಕ್ಕಮಗಳೂರಿನ ‘ದೇವಿರಮ್ಮ ಜಾತ್ರಾ ಮಹೋತ್ಸವ’ಕ್ಕೆ ಕ್ಷಣಗಣನೆ: ಈ ‘ಮಾರ್ಗಸೂಚಿ ಪಾಲನೆ ಕಡ್ಡಾಯ’